ಬ್ರಿಟನ್‌ನಲ್ಲಿ ಬೀದಿ ಪಾಲಾಗುತ್ತಿವೆ ಸಾಕು ಪ್ರಾಣಿಗಳು!
Team Udayavani, Aug 15, 2022, 7:40 AM IST
ಲಂಡನ್: ವಿಷಕಾರಿ ಪ್ರಾಣಿಯಾದ ಹಾವನ್ನು ಸಾಕುವುದಕ್ಕೂ ಅವಕಾಶವಿರುವ ರಾಷ್ಟ್ರ ಬ್ರಿಟನ್. ಆದರೆ ಇದೀಗ ಬ್ರಿಟನ್‌ನ ಸಾಕುಪ್ರಾಣಿಗಳು ಬೀದಿ ಪಾಲಾಗುತ್ತಿವೆ. ಕಾರಣ ಅಲ್ಲಿನ ಜೀವನ ವೆಚ್ಚ!
ಬ್ರಿಟನ್‌ನಲ್ಲಿ ಮನುಷ್ಯರ ಜೀವನ ವೆಚ್ಚ ಭಾರೀ ಪ್ರಮಾಣದಲ್ಲಿ ಏರಿದೆ. ಹೀಗಾಗಿ ಪ್ರಾಣಿಗಳನ್ನು ಸಾಕುವುದು ಜನರಿಗೆ ಅತ್ಯಂತ ಕಷ್ಟವಾಗಿದೆ. ಹಾಗಾಗಿ ಅನೇಕರು ತಮ್ಮ ಮನೆಯ ಸಾಕು ಪ್ರಾಣಿಗಳನ್ನು ಬೀದಿಯಲ್ಲಿ ಬಿಟ್ಟು ಹೋಗಲಾರಂಭಿಸಿದ್ದಾರೆ.
ಬೀದಿ ಬೀದಿ ಸುತ್ತಲಾರಂಭಿಸಿರುವ ನಾಯಿ, ಬೆಕ್ಕುಗಳು ಮಾಲೀಕರಿಗಾಗಿ ಹುಡುಕಾಟ ಆರಂಭಿಸಿವೆ. ಅಲ್ಲಿನ ಪ್ರಾಣಿ ದತ್ತು ಕೇಂದ್ರಗಳಲ್ಲಿ ಪ್ರಾಣಿಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಯಾವಾಗಲೂ 10,000 ಅಧಿಕವಿರುತ್ತಿದ್ದ ಪ್ರಾಣಿ ದತ್ತು ಬೇಡಿಕೆ ಈಗ ನೂರಕ್ಕೆ ಇಳಿದಿದೆ. ದತ್ತು ಪಡೆದವರೂ ವಾಪಸು ಕೊಡಲು ಮುಂದಾಗಿದ್ದಾರೆ ಎನ್ನುತ್ತಾರೆ ಕೇಂದ್ರಗಳ ನಿರ್ವಾಹಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.