1947ರ ಸ್ವಾತಂತ್ರ್ಯೋತ್ಸವದಲ್ಲಿ ಆರೋಹಣಗೊಂಡ ರಾಷ್ಟ್ರಧ್ವಜ ಕಲ್ಮಾಡಿ ಮನೆಯಲ್ಲಿ ಸುರಕ್ಷಿತ

ರಾಷ್ಟ್ರ ಧ್ವಜಕ್ಕೆ ವರ್ಷವೂ ಆರೋಹಣದ ಯೋಗ

Team Udayavani, Aug 15, 2022, 9:17 AM IST

1947ರ ಸ್ವಾತಂತ್ರ್ಯೋತ್ಸವದಲ್ಲಿ ಆರೋಹಣಗೊಂಡ ರಾಷ್ಟ್ರಧ್ವಜ ಕಲ್ಮಾಡಿ ಮನೆಯಲ್ಲಿ ಇಂದಿಗೂ ಸುರಕ್ಷಿತ

ಉಡುಪಿ/ಮಲ್ಪೆ : ಪ್ರಥಮ ಸ್ವಾತಂತ್ರ್ಯೋತ್ಸವದಲ್ಲಿ ಆರೋಹಣಗೊಂಡ ರಾಷ್ಟ್ರಧ್ವಜ ಇಂದಿಗೂ ಕಲ್ಮಾಡಿ ಮನೆಯೊಂದರಲ್ಲಿ ಸುರಕ್ಷಿತವಾಗಿದೆ.

1947ರಲ್ಲಿ ಸ್ವಾತಂತ್ರ್ಯ ಹೋರಾಟಗಾರ 96ರ ಹರೆಯದ ಉಡುಪಿಯ ದಿ| ಕೆ. ಗೋಪಾಲಕೃಷ್ಣ ಗುಂಡು ನಾಯಕ್‌ ಅವರು ಸಂತೆಕಟ್ಟೆಯಲ್ಲಿರುವ ತಮ್ಮ ಅಂಗಡಿಯ ಮೇಲೆ ಅಂದು ಆರೋಹಣಗೊಳಿಸಿದ್ದರು. ಅವರ ಕಾಲಾನಂತರ ಪ್ರಸ್ತುತ ಮಗ ಕೆ. ಮನೋಹರ ನಾಯಕ್‌ ಪ್ರತೀ ವರ್ಷ ಆ. 15ರಂದು ಮನೆ ಮುಂದೆ ಧ್ವಜಾರೋಹಣ ಮಾಡುತ್ತಿದ್ದಾರೆ.

ಅವಿವಾಹಿತ ಮನೋಹರ್‌ಗೆ ಈಗ 88 ವರ್ಷ. ಗುಜರಾತಿನ ವಡೋದರದಲ್ಲಿ ಪ್ರಿಂಟಿಂಗ್‌ ಪ್ರಸ್‌ನಲ್ಲಿ ಉದ್ಯೋಗದಲ್ಲಿದ್ದರು. ತಂಗಿ ರೇವತಿ ಶೆಣೈ ಮತ್ತು ಎಚ್‌.ಕೆ. ಶೆಣೈ ಅವರ ಕಲ್ಮಾಡಿಯ ಮನೆಯಲ್ಲಿ ವಾಸವಾಗಿದ್ದಾರೆ.

1934ರಲ್ಲಿ ಗಾಂಧೀಜಿ ಉಡುಪಿಗೆ ಬಂದ ವೇಳೆ ಅವರ ಜತೆ ಬಂದಿದ್ದ ಸ್ವಯಂಸೇವಕರಿಗೆ ನಿಲ್ಲಲು ಅಲ್ಲಲ್ಲಿ ಮನೆಗಳ ವ್ಯವಸ್ಥೆ ಮಾಡಿದರೆಂದು ಬ್ರಿಟಿಷರು ಗೋಪಾಲಕೃಷ್ಣರನ್ನು 4 ದಿನ ಜೈಲಿಗೆ ಹಾಕಿದ್ದರು ಎಂದು ಕೆ. ಮನೋಹರ್‌ ನಾಯಕ್‌ ನೆನಪಿಸುತ್ತಾರೆ.

1947ರ ಜುಲೈ 22ರಂದು ಸಂವಿಧಾನ ರಚನ ಸಭೆ ಅಶೋಕ ಚಕ್ರ ವಿರುವ ಧ್ವಜವನ್ನು ಅಂಗೀಕರಿಸುವ ಮುನ್ನ ಚರಕದ ಚಿಹ್ನೆ ಇರುವ ಸ್ವರಾಜ್ಯದ ಧ್ವಜವಿತ್ತು. ನಾಯಕ್‌ ಅವರು ಧ್ವಜಾರೋಹಣ ಮಾಡಿದ ಧ್ವಜ ಚರಕದ ಚಿಹ್ನೆ ಹೊಂದಿದೆ. 1947ರಲ್ಲಿ ಧ್ವಜ ಸಂಹಿತೆ ಇದ್ದಿರಲಿಲ್ಲ. ಈಗಿನಂತೆ ಧ್ವಜ ವಿತರಿಸುವ ವ್ಯವಸ್ಥೆಯೂ ಇದ್ದಿರಲಿಲ್ಲ. ಆದ್ದರಿಂದ ಸ್ವರಾಜ್ಯದ ಧ್ವಜಾರೋಹಣ ಮಾಡಿರುವ ಸಾಧ್ಯತೆ ಇದೆ ಎನ್ನುತ್ತಾರೆ ಎಂಜಿಎಂ ಕಾಲೇಜಿನ ಗಾಂಧೀ ಅಧ್ಯಯನ ಕೇಂದ್ರದ ಸಂಯೋಜಕ ಯು. ವಿನೀತ್‌ ರಾವ್‌.

ಇದನ್ನೂ ಓದಿ : ಮೂಲ್ಕಿ-ಮೂಡುಬಿದಿರೆ 30 ಕಿ.ಮೀ. ತಿರಂಗಾ ಯಾತ್ರೆ ಸಂಪನ್ನ : 100 ಮೀ. ಉದ್ದದ ಧ್ವಜ ಬಳಕೆ

ಟಾಪ್ ನ್ಯೂಸ್

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.