ಸ್ವಾತಂತ್ರ್ಯ ದಿನಾಚರಣೆ; ಅಂಬೇಡ್ಕರ್ ಭಾವಚಿತ್ರ ಮರೆತ ತಾಲೂಕಾಡಳಿತ; ದಲಿತ ಸಂಘನೆಗಳ ಆಕ್ರೋಶ

Team Udayavani, Aug 15, 2022, 12:16 PM IST

news-2

ಚಿಕ್ಕೋಡಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆಯ ವೇಳೆ ಚಿಕ್ಕೋಡಿ ತಾಲೂಕಾಡಳಿತ ಡಾ.  ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮರೆತಿದ್ದ ಹಿನ್ನಲೆ ದಲಿತ ಸಂಘಟನೆಗಳು ತಾಲೂಕಾಡಳಿತ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಚಿಕ್ಕೋಡಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭ ಚಿಕ್ಕೋಡಿ ತಾಲೂಕಾಡಳಿತ ಮಹಾತ್ಮಾ ಗಾಂಧೀಜಿಯವರ ಒಂದೇ ಪೋಟೋ ಇಟ್ಟು ಯಡವಟ್ಟು ಮಾಡಿಕೊಂಡಿದೆ.

ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಬಿಟ್ಟು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ  ಮಾಡುತ್ತಿದ್ದ ಸಂಧರ್ಭ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ತಹಶೀಲ್ದಾರ್ ಸಿ.ಎಸ್.ಕುಲಕರ್ಣಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ತಂದು ಅಚಾತುರ್ಯದಿಂದ ಬಿಟ್ಟು ಹೋಗಿದೆ, ತಪ್ಪು ತಿಳಿದುಕೊಳ್ಳಬಾರದು ಎಂದು ಕ್ಷಮಾಪಣೆ ಕೇಳಿ ಬಳಿಕ ಎಸಿ ಸಂತೋಷ ಕಾಮಗೌಡರು  ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.