ಆರು ಜನ ಹುತಾತ್ಮರ ನೆನಪಿನ್ನೂ ಹಸಿರು
Team Udayavani, Aug 15, 2022, 2:28 PM IST
ದಾವಣಗೆರೆ: ದೇಶದ ಸ್ವಾತಂತ್ರ್ಯ ಹೋರಾಟದಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1942ರಲ್ಲಿ ಕರೆ ನೀಡಿದ್ದಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿದಾವಣಗೆರೆಯಲ್ಲಿ ನಡೆದ ಗೋಲಿಬಾರ್‌ನಲ್ಲಿವೀರ ಮರಣವನ್ನಪ್ಪಿದ ಆರು ಜನ ಹುತಾತ್ಮರನೆನಪು ಇನ್ನೂ ಹಚ್ಚ ಹಸಿರಾಗಿದೆ.
“ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ಎಂದು ಗಾಂಧೀಜಿಯವರು ಕರೆಗೆ ಓಗೊಟ್ಟದಾವಣಗೆರೆಯ ಸ್ವಾತಂತ್ರÂ ಹೋರಾಟಗಾರರುದಾವಣಗೆರೆ ರೈಲ್ವೆ ನಿಲ್ದಾಣದಮುಂಭಾಗದಲ್ಲಿರುವ ತಾಲೂಕು ಕಚೇರಿಮೇಲೆ ಧ್ವಜ ಹಾರಿಸಲು ಮುಂದಾಗಿದ್ದರು.
ಸ್ಥಳದಲ್ಲಿದ್ದ ಬ್ರಿಟಿಷ್ ಅಧಿಕಾರಿಗಳು,ಪೊಲೀಸರು ಧ್ವಜಾರೋಹಣಕ್ಕೆ ಅವಕಾಶನೀಡಲಿಲ್ಲ. ಹೋರಾಟ ಕ್ಷಣದಿಂದ ಕ್ಷಣಕ್ಕೆತೀವ್ರವಾಗತೊಡಗಿತು. ಹೋರಾಟಗಾರರನ್ನುತಡೆಯುವುದೇ ದುಸ್ತರವಾಗತೊಡಗಿತು.ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಹರಿಹರದಲ್ಲಿ ಬೀಡು ಬಿಟ್ಟಿದ್ದ ಆಂಗ್ಲರಪೊಲೀಸರ ತುಕಡಿ ದಾವಣಗೆರೆಗೆ ದೌಡಾಯಿಸಿಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.