ದೇಶ ಸ್ವಾವಲಂಬಿಯಾಗಬೇಕು: ಮೋಹನ್ ಭಾಗವತ್
Team Udayavani, Aug 15, 2022, 9:28 PM IST
ಮುಂಬೈ: “ಭಾರತವು ಅತ್ಯಂತ ಕಠಿಣ ಹೋರಾಟದ ನಂತರ ಸ್ವಾತಂತ್ರ್ಯ ಪಡೆದುಕೊಂಡಿದೆ. ದೇಶವು ಸ್ವಾವಲಂಬಿಯಾಗಬೇಕಾದ ಅವಶ್ಯಕತೆಯಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದ ಆರ್‌ಎಸ್‌ಎಸ್ ಮುಖ್ಯ ಕಚೇರಿಯಲ್ಲಿ ಧ್ವಜಾರೋಹಣ ನಡೆಸಿ ಮಾತನಾಡಿದ ಅವರು, “ಯಾರು ಸ್ವತಂತ್ರವಾಗಿರಲು ಬಯಸುತ್ತಾರೋ ಅವರು ಮೊದಲು ಸ್ವಾವಲಂಬಿಗಳಾಗವೇಕು. ಬೇರೆ ರಾಷ್ಟ್ರಗಳೊಂದಿಗೆ ಸ್ನೇಹ ಸಂಪರ್ಕವಿರಬೇಕು. ಆದರೆ ಅಲ್ಲೂ ನೀವು ಸ್ವಾವಲಂಬಿಯಾಗಿರಬೇಕು. ನಮ್ಮದು ಬೇರೆಯವರ ಮೇಲೆ ಆಳ್ವಿಕೆ ಮಾಡುವ ದೇಶವಲ್ಲ, ಪ್ರೀತಿ ಹಂಚುವ ದೇಶ.
ವಿಶ್ವದ ಹಿತಾಸಕ್ತಿಗಾಗಿ ತ್ಯಾಗ ಮಾಡುವಂತಹ ರಾಷ್ಟ್ರ. ನಾವು ದೇಶದಿಂದ, ಸಮಾಜದಿಂದ ನಮಗೆ ಏನು ಸಿಕ್ಕಿತು ಎಂದು ಯೋಚಿಸಬಾರದು. ನಮ್ಮಿಂದ ಸಮಾಜಕ್ಕೆ ಏನು ಸಿಕ್ಕಿದೆ’ ಎಂದು ಯೋಚಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.