ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 16, 2022, 7:14 AM IST

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ, ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತ ರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರೀ ಕೆಲಸಕಾರ್ಯಗಳಲ್ಲಿ ಪ್ರಗತಿ.

ವೃಷಭ: ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಧೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿ ದಾಯಕ. ಬಂಧುಮಿತ್ರರಿಂದ ಸಹಾಯ ಸಹಕಾರ.

ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ಯಾದ ಸಂತಸ. ಗುರುಹಿರಿಯರ ಆಶೀರ್ವಾದ ದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ.

ಸಿಂಹ: ದೈಹಿಕ ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾಧಾನದಿಂದ ವ್ಯವಹರಿಸಿ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ಪಾಲು ದಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿ ಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ, ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ, ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಜನಾದರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ಆರೋಗ್ಯ ಉತ್ತಮ.

ಧನು: ಗೃಹದಲ್ಲಿ ಸಂತಸದ ವಾತಾ ವರಣ. ಬಂಧುಮಿತ್ರರ ಆಗಮನ. ಮಾತೃಸಮಾನ ರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ, ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಜನೆ, ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಕಾರ್ಯದಲ್ಲಿ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ಹಿರಿಯರಿಂದ, ಮಕ್ಕಳಿಂದ ಸಂತೋಷ ವೃದ್ಧಿ.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.