ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

Team Udayavani, Aug 16, 2022, 1:18 PM IST

ಹುಬ್ಬಳ್ಳಿ:  ಐದು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸಂಬಂಧಿಯಿಂದಲೇ ಅತ್ಯಾಚಾರ!

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿ ಗೊಲ್ಲರ ಓಣಿಯ ಸಿದ್ಧಾರೂಢ ಮಠದ ಬಳಿ ಸೋಮವಾರ ಮಧ್ಯಾಹ್ನ ಅಪ್ರಾಪ್ತನೊಬ್ಬ ಸಂಬಂಧಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.

ಸುಮಾರು 15 ವರ್ಷದ ಬಾಲಕನು ಅಂದಾಜು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ಬೆಂಡಿಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಯಾದ ಬಾಲಕನು ಮಠದ ಬಳಿ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಅದೇ ಓಣಿಯಲ್ಲಿರುವ ಅಂಗನವಾಡಿ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾಗಿ ಬಾಲಕಿಯ ತಾಯಿಯು ಬೆಂಡಿಗೇರಿ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.

ಇದನ್ನೂ ಓದಿ:ಸ್ವಾತಂತ್ರ್ಯ ಸ್ವೇಚ್ಛೆಯಲ್ಲ-ಅದೊಂದು ಹೊಣೆಗಾರಿಕೆ; ತರಳಬಾಳು ಸ್ವಾಮೀಜಿ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ.

ಟಾಪ್ ನ್ಯೂಸ್

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.