ನದಿಗೆ ಉರುಳಿ ಬಿದ್ದ ಐಟಿಬಿಪಿ ಸಿಬ್ಬಂದಿಗಳನ್ನು ಹೊತ್ತೊಯ್ದ ಬಸ್ : 6 ಮಂದಿ ಸಾವು
ಸ್ಥಳದಲ್ಲಿ ಮುಂದುವರೆದ ರಕ್ಷಣಾ ಕಾರ್ಯಾಚರಣೆ
Team Udayavani, Aug 16, 2022, 1:24 PM IST
ಶ್ರೀನಗರ : 37 ಮಂದಿ ಐಟಿಬಿಪಿ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ತಾಂತ್ರಿಕ ಸಮಸ್ಯೆಯಿಂದ ನದಿ ಉರುಳಿ ಬಿದ್ದು ಸುಮಾರು ಆರು ಮಂದಿ ಸಿಬ್ಬಂದಿಗಳು ಸಾವನ್ನಪ್ಪಿದ್ದು ಉಳಿದವರು ಗಂಭೀರ ಗಾಯಗೊಂಡಿರುವ ಘಟನೆ ಪಹಲ್ ಗಾಮ್ ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಆರು ಐಟಿಬಿಪಿ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, 10 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಎಲ್ಲರೂ ಅಮರನಾಥದಲ್ಲಿ ಕರ್ತವ್ಯ ಮುಗಿಸಿಕೊಂಡು ಪಾಲ್ಗಾಮ್‌ಗೆ ಮರಳುತ್ತಿದ್ಗ ವೇಳೆ ಬಸ್ಸಿನ ಬ್ರೇಕ್ ವೈಫಲ್ಯಗೊಂಡು ಈ ಘಟನೆ ಸಂಭವಿಸಿದೆ .
ಗಂಭೀರ ಗಾಯಗೊಂಡವರನ್ನು ಏರ್ ಲಿಫ್ಟ್ ಮೂಲಕ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿದೆ.
#WATCH Bus carrying 37 ITBP personnel and two J&K Police personnel falls into riverbed in Pahalgam after its brakes reportedly failed, casualties feared#JammuAndKashmir pic.twitter.com/r66lQztfKu
— ANI (@ANI) August 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.