ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ ಆಚರಣೆ

Team Udayavani, Aug 16, 2022, 4:15 PM IST

5women

ಕಲಬುರಗಿ: ನಗರದ ಶರಣಬಸವ ವಿಶ್ವವಿ ದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಜಾದಿ ಕಾ ಅಮೃತ ಮಹೋತ್ಸವವನ್ನು ಸಾಂಪ್ರದಾಯಿಕ ಸಂಭ್ರಮದಿಂದ ಆಚರಿಸಲಾಯಿತು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್‌ ಮಾತೋಶ್ರೀ ಡಾ| ದಾಕ್ಷಾಯಿಣಿ ಅವ್ವಾಜಿ ಮತ್ತು 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸುಮಾರು 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರುಗಳು ಭಾಗವಹಿಸಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಮೈದಾನದಲ್ಲಿ ನೆರೆದಿದ್ದ ಪ್ರತಿಯೊಬ್ಬರಿಗೂ ಇದು ವಿಶೇಷ ಸಂದರ್ಭವಾಗಿತ್ತು ಮತ್ತು ಪ್ರಥಮ ಬಾರಿಗೆ ಸಂಸ್ಥಾನದ 9ನೇ ಪೀಠಾ ಧಿಪತಿ ಚಿರಂಜೀವಿ ಪೂಜ್ಯ ದೊಡ್ಡಪ್ಪ ಅಪ್ಪ ಅವರು ತಮ್ಮ ತಾಯಿ ಮತ್ತು ಸಂಘದ ಚೇರಪರ್ಸನ್‌ ಡಾ| ದಾಕ್ಷಾಯಿಣಿ ಅವ್ವಾಜಿ ಮತ್ತು ಸಹೋದರಿಯರಾದ ಶಿವಾನಿ ಎಸ್‌ ಅಪ್ಪಾ, ಭವಾನಿ ಎಸ್‌ ಅಪ್ಪಾ ಮತ್ತು ಮಹೇಶ್ವರಿ ಎಸ್‌ ಅಪ್ಪಾ ಅವರ ಉಪಸ್ಥಿತಿಯಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು.

ವಿಶ್ವವಿದ್ಯಾ ಲಯದ ಉಪಕುಲಪತಿ ಡಾ|ನಿರಂಜನ್‌ ವಿ ನಿಷ್ಠಿ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಸೇರಿದಂತೆ ಪ್ರಮುಖರು ಈ ಐತಿಹಾಸಿಕ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾತೋಶ್ರೀ ಡಾ|ದಾಕ್ಷಾಯಿಣಿ ಅವ್ವಾಜಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು, ವಲ್ಲಭಭಾಯಿ ಪಟೇಲ್‌ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಮಾಡಿದ ತ್ಯಾಗವನ್ನು ಸ್ಮರಿಸಿದರು. 200 ವರ್ಷಗಳಿಗೂ ಹೆಚ್ಚು ಕಾಲ ಬ್ರಿಟಿಷರ ಆಳ್ವಿಕೆಗೆ ಒಳಪಟ್ಟಿದ್ದರೂ, ಭಾರತ ದೇಶವು ಇಡೀ ವಿಶ್ವದಲ್ಲಿ ಆರ್ಥಿಕವಾಗಿ ಸದೃಢವಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ಡಾ| ಅವ್ವಾಜಿ ಮಾತನಾಡಿ, ದೇಶದ ಗಡಿಯನ್ನು ರಕ್ಷಿಸುವಲ್ಲಿ ಭಾರತೀಯ ಸಶಸ್ತ್ಯ ಪಡೆಗಳ ಯೋಧರು ಮಾಡಿದ ತ್ಯಾಗವನ್ನು ದೇಶವು ಶ್ರೇಷ್ಠತೆಯಿಂದ ಸ್ಮರಿಸುತ್ತದೆ ಮತ್ತು ಗಡಿಯಲ್ಲಿ ಶಾಂತಿ ಕಾಪಾಡಲು ಭಾರತ ಸಾಧಿಸಿದ ಪ್ರಗತಿಗೆ ಪ್ರತಿಕೂಲವಾದ ಪ್ರಯತ್ನಗಳನ್ನು ಸ್ಮರಿಸುತ್ತದೆ ಎಂದರು.

ಇದಕ್ಕೂ ಮುನ್ನ ಶರಣಬಸವ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ|ನಿರಂಜನ್‌ ವಿ ನಿಷ್ಠಿ ಅವರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಉಪಕುಲಪತಿ ಪ್ರೊ| ವಿ.ಡಿ.ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ|ಬಸವರಾಜ ಮಠಪತಿ, ಡೀನ್‌ ಡಾ| ಲಕ್ಷ್ಮೀ ಪಾಟೀಲ್‌ ಮಾಕಾ, ಹಣಕಾಸು ಅಧಿಕಾರಿ ಪ್ರೊ| ಕಿರಣ ಮಾಕಾ, ವಿವಿಯ ಎಲ್ಲ ವಿಭಾಗಗಳ ಡೀನ್‌ಗಳು, ಅಧ್ಯಕ್ಷರು ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು. ಶರಣಬಸವೇಶ್ವರ ರೆಸಿಡೆನ್ಶಿಯಲ್‌ ಪಬ್ಲಿಕ್‌ ಸ್ಕೂಲ್‌ ಮತ್ತು ಪಪೂ ಕಾಲೇಜಿನ ಪ್ರಾಂಶುಪಾಲ ಹಾಗೂ ವಿವಿಯ ಸಮಕುಲಪತಿಗಳಾದ ಎನ್‌.ಎಸ್‌. ದೇವರಕಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.