ಕೊರಟಗೆರೆ: ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ
Team Udayavani, Aug 17, 2022, 3:10 PM IST
ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಹನುಮಂತ ಪುರ ಗ್ರಾಮದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಬುಧವಾರ ಮಧ್ಯಾಹ್ನ ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶೋಧನೆ ಮಾಡಿ 12 ಅಡಿ ಉದ್ದದ ಒಂದು ಹಸಿ ಗಾಂಜಾ ಗಿಡ ಬೆಳೆದಿರುವುದನ್ನು ಪತ್ತೆ ಹಚ್ಚಲಾಗಿದ್ದು,2.225 ಕೆ.ಜಿ ತೂಕವಿದೆ. ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಅಬಕಾರಿ ನಿರೀಕ್ಷಕರಾದ ಶ್ರೀಲತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಉಪನೀರೀಕ್ಷಕರಾದ ವೈಷ್ಣವಿ ಕುಲಕರ್ಣಿ ಸಿಬಂದಿಗಳಾದ ಮಲ್ಲಿಕಾರ್ಜುನ್,ಮಂಜುಳಾ ಮಧು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.