ವಿವೋ ವಿ25 ಪ್ರೋ ಫೋನ್‌ ಬಿಡುಗಡೆ; ಕಲರ್‌ ಚೇಂಜ್‌ ಮಾಡಿಕೊಳ್ಳುವ ಫೋನ್‌

12GB RAM ಜತೆ 256ಜಿಬಿ ಇಂಟರ್‌ನಲ್‌ ಸ್ಟೋರೇಜ್‌

Team Udayavani, Aug 18, 2022, 9:45 AM IST

ವಿವೋ ವಿ25 ಪ್ರೋ ಫೋನ್‌ ಬಿಡುಗಡೆ; ಕಲರ್‌ ಚೇಂಜ್‌ ಮಾಡಿಕೊಳ್ಳುವ ಫೋನ್‌

ವಿವೋ ಸಂಸ್ಥೆಯು ವಿವೋ ವಿ25 ಪ್ರೋ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ವಿಶೇಷವಾಗಿ ತಿಳಿ ನೀಲಿ ಬಣ್ಣದಲ್ಲಿರುವ ಫೋನು ಬಿಸಿಲಿನಲ್ಲಿ ಕಡು ನೀಲಿ ಬಣ್ಣಕ್ಕೆ ಬದಲಾಗುತ್ತದೆ.

6.56 ಇಂಚಿನ 3ಡಿ ಡಿಸ್ಪೆ ಇದರಲ್ಲಿದೆ. ತ್ರಿಬಲ್‌ ರೇರ್‌ ಕ್ಯಾಮರಾಗಳಿದ್ದು, 64ಎಂಪಿಯ ಪ್ರೈಮರಿ ಕ್ಯಾಮರಾ ಮತ್ತು 32ಎಂಪಿಯ ಸೆಲ್ಫಿ ಕ್ಯಾಮರಾವಿದೆ.

4830ಎಂಎಎಚ್‌ ಬ್ಯಾಟರಿ ಸಾಮರ್ಥ್ಯವಿದ್ದು, 66ವ್ಯಾಟ್‌ ಫಾಸ್ಟ್‌ ಚಾರ್ಜಿಂಗ್‌ ಇದೆ. 8GB RAM ಜತೆ 128ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 35,999 ರೂ. ಇದ್ದರೆ 12GB RAM ಜತೆ 256ಜಿಬಿ ಇಂಟರ್‌ನಲ್‌ ಸ್ಟೋರೇಜ್‌ ಇರುವ ಫೋನಿನ ಬೆಲೆ 39,999 ರೂ. RAM ಅನ್ನು ಹೆಚ್ಚುವರಿ 8ಜಿಬಿ ವಿಸ್ತರಿಸಿಕೊಳ್ಳುವ ಆಯ್ಕೆಯೂ ಇದರಲ್ಲಿದೆ. ಈ ಫೋನು. ಆ.24ರಿಂದ ಮಾರುಕಟ್ಟೆಯಲ್ಲಿ ಲಭ್ಯ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

A special Instagram account for teenagers

Instagram: ಹದಿಹರೆಯದವರಿಗೆಂದೇ ವಿಶೇಷ ಇನ್‌ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.