ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 18, 2022, 7:19 AM IST
ಗುರುವಾರ
ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.
ಮಿಥುನ: ಹೆಚ್ಚಿನ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.
ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಾಸರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲವಾರು ಮಾರ್ಗಗಳು ಎದುರಾಗುವುವು. ದಂಪತಿಗಳಲ್ಲಿ ತಾಳ್ಮೆಯಿರಲಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆತ್ಮ ಸ್ವಸ್ಥ್ಯ ವೃದ್ಧಿ.
ಧನು: ಆರೋಗ್ಯದಲ್ಲಿ ಪ್ರಗತಿದಾಯಕ ಆರ್ಥಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.
ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫಲತೆ.
ಕುಂಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ಧನ ಸಂಪತ್ತು ಪ್ರಾಪ್ತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ ಪ್ರಯಾಣದಿಂದ ದೇಹಾಯಾಸ ತೋರೀತು.
ಮೀನ: ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ ಹಿಡಿತವಿರಲಿ. ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ. ಸದಾವಕಾಶ ಕೂಡಿ ಬರುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.