ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ
Team Udayavani, Aug 18, 2022, 12:49 PM IST
ಚಿಕ್ಕಮಗಳೂರು : ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸ್ ದಾಳಿ ನಡೆಸಿ ಆರು ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಚಂದುವಳ್ಳಿ ಗ್ರಾಮದ ನಿವಾಸಿಗಲಾದ ಡೇವಿಡ್ , ರವಿ , ಗಬ್ಗಲ್ ಗ್ರಾಮದ ನಿವಾಸಿ ದೇಜು , ಜಾವಳಿ ಗ್ರಾಮದ ನಿವಾಸಿ ರತ್ನಾಕರ, ಕೆಳ ಮರ್ಕಲ್ ಗ್ರಾಮದ ನಿವಾಸಿ ಸುಧಾಕರ , ಗಬ್ಗಲ್ ಗ್ರಾಮದ ಸತೀಶ್ ಬಂಧಿತ ಆರೋಪಿಗಳು.
ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಂದ 3,500ರೂ. ನಗದು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬಿಜೆಪಿಯಲ್ಲಿ ಮತ್ತೆ ಬಿಎಸ್‌ವೈ ಜಪ; ರಾಜಕಾರಣದ ಲೆಕ್ಕಾಚಾರ ಬದಲಾಗುವ ಸಾಧ್ಯತೆ
ಕಾರ್ಯಾಚರಣೆ ಯಲ್ಲಿ ಬಾಳೂರು ಠಾಣೆಯ ಪಿ.ಎಸ್.ಐ. ಪವನ್ ಕುಮಾರ್ ಸಿ.ಸಿ., ಹೇಮಂತ್, ಮನು, ಮಂಜುನಾಥ್, ಜಾಫರ್, ಸತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್: ಯೂಟ್ಯೂಬ್!
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.