![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 18, 2022, 2:39 PM IST
ಶಿರಸಿ: ಜಿಂಕೆ ಹತ್ಯೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬನವಾಸಿ ವಲಯಾರಣ್ಯಾಧಿಕಾರಿಗಳು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬನವಾಸಿ ಸಮೀಪದ ಕಾನಕೊಪ್ಪದಲ್ಲಿ ಜಿಂಕೆ ಹತ್ಯೆ ಮಾಡಿ ಅಡುಗೆ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರನ್ನು ಪರಮೇಶ್ವರ ಮಡಿವಾಳ, ಶಿವಪ್ಪ ಗೌಡರನ್ನು ಬಂಧಿಸಲಾಗಿದೆ. ಶಿವರಾಮ ನಾಯ್ಕ ಬ್ಯಾಗದ್ದೆ ತಲೆಮರೆಸಿಕೊಂಡ ಆರೋಪಿ.
ಕಾರ್ಯಾಚರಣೆಯಲ್ಲಿ ಡಿಎಫ್ಓ ಅಜ್ಜಯ್ಯ, ಎಸಿಎಫ್ ಅಶೋಕ ಅಲಗೂರು, ವಲಯ ಅರಣ್ಯದ ಅಧಿಕಾರಿ ಉಷಾ ಕಬ್ಬೇರ ನೇತೃತ್ವದ ತಂಡ ಹಾಗೂ ಸಿಬಂದಿಗಳು ಪಾಲ್ಗೊಂಡಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.