ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌


Team Udayavani, Aug 18, 2022, 10:30 PM IST

ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮಡಿಕೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಮೊಟ್ಟೆ ಎಸೆದಿರುವುದು ಹೇಡಿಗಳ ಲಕ್ಷಣ ಎಂದು ಶಾಸಕ ಹಾಗೂ ಎಐಸಿಸಿಯ ತಮಿಳುನಾಡು ಮತ್ತು ಗೋವಾ ರಾಜ್ಯಗಳ ಕಾಂಗ್ರೆಸ್‌ ಉಸ್ತುವಾರಿ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಈ ಕೃತ್ಯ ಬಿಜೆಪಿಯವರ ಹತಾಶೆ ತೋರಿಸುತ್ತಿದೆ. ಸಿದ್ದರಾಮಯ್ಯ ಅವರನ್ನು  ಸೈದ್ಧಾಂತಿಕವಾಗಿ ಎದುರಿಸಲಾಗದ ಬಿಜೆಪಿ ಇಂತಹ ಹೀನ ನಡೆ ಪ್ರದರ್ಶಿಸುತ್ತಿದೆ. ಇದೊಂದು ಸರ್ಕಾರಿ ಪ್ರಾಯೋಜಿತ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಗೂಂಡಾವರ್ತನೆ ತೋರಿದ್ದಾರೆ. ವಿಪಕ್ಷದ ನಾಯಕರಿಗೆ ಈ ರಾಜ್ಯದಲ್ಲಿ ಭದ್ರತೆ ಇಲ್ಲ. ಹೀಗಿರುವಾಗ ಜನಸಾಮಾನ್ಯರ ರಕ್ಷಣೆ ಎಲ್ಲಿ? ಇದು ಗಂಭೀರ ಸ್ವರೂಪದ ಲೋಪ ಎಂದು ಕಿಡಿಕಾರಿದ್ದಾರೆ.

ಇಂತಹ ಕಿಡಿಗೇಡಿ ಕೃತ್ಯ ನಡೆಸುವ ಮೂಲಕ  ವಿಪಕ್ಷದ ಬಾಯಿ ಮುಚ್ಚಿಸಬಹುದು ಎಂದು ಸರ್ಕಾರ ಭಾವಿಸಿರಬಹುದು. ಆದರೆ ನಾವು ಹೆದರುವ ಪ್ರಶ್ನೆಯೇ ಇಲ್ಲ. ಸಿದ್ದರಾಮೋತ್ಸವ ಭರ್ಜರಿ ಯಶಸ್ಸಿನ ನಂತರ ಬಿಜೆಪಿಯವರಿಗೆ ನಡುಕ ಶುರುವಾಗಿದೆ ಎಂದು ಆರೋಪಿಸಿದ್ದಾರೆ

ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಮತ್ತು ಕಪ್ಪು ಬಾವುಟ ಪ್ರದರ್ಶಿಸಿರುವುದು ಖಂಡನೀಯ. ಬಿಜೆಪಿಯ ಮನುವಾದಿಗಳಿಗೆ ಶೂದ್ರರು- ಹಿಂದುಳಿದವರೆಂದರೆ ಕೆಂಡದಂತಹ ಕೋಪ ಎಂಬುದಕ್ಕೆ ಇದೇ ಸಾಕ್ಷಿ. ಸಿದ್ದರಾಮಯ್ಯ ಅವರ ಜನಪ್ರಿಯತೆ ಸಹಿಸಲಾದೆ ಹೀನ ಕೃತ್ಯಗಳ ಮೂಲಕ ತಮ್ಮ ಸಂಸ್ಕೃತಿಯನ್ನು ಬಿಜೆಪಿಗರು ತೋರಿದ್ದಾರೆ.-ಎಂ.ಬಿ.ಪಾಟೀಲ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

 

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.