ಯುಪಿಐ ವಹಿವಾಟಿಗೆ ಶುಲ್ಕ? : ಆರ್ಬಿಐ ಸಲಹಾ ಪತ್ರಿಕೆಯಲ್ಲಿ ಪ್ರಸ್ತಾವ
Team Udayavani, Aug 19, 2022, 8:20 AM IST
ಮುಂಬಯಿ: ಡೆಬಿಟ್ ಕಾರ್ಡ್ ಆಧಾರಿತ ಗೂಗಲ್ ಪೇ, ಫೋನ್ ಪೇ ಮೂಲಕ ನಡೆಸುವ ವಹಿವಾಟಿಗೂ ಶುಲ್ಕ ವಿಧಿಸುವ ಬಗ್ಗೆ ಆರ್ಬಿಐ ಚಿಂತನೆ ನಡೆಸುತ್ತಿದೆ. ಅದಕ್ಕೆ ಪೂರಕವಾಗಿ ಸಲಹಾ ಪತ್ರಿಕೆಯನ್ನೂ ಬಿಡು ಗಡೆ ಮಾಡಿದ್ದು, ಜನರಿಂದ ಪ್ರತಿಕ್ರಿಯೆ ಆಹ್ವಾನಿಸಿದೆ.
ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಆಧಾರಿತ ಪಾವತಿ ಕ್ಷೇತ್ರದಲ್ಲಿ ಕೋಟ್ಯಂತರ ರೂ. ಮೌಲ್ಯದ ಹೂಡಿಕೆ ಮತ್ತು ನಿರ್ವಹಣ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿ ವಹಿವಾಟುಗಳ ಮೇಲೆ ಶುಲ್ಕ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದರ ಜತೆಗೆ ಡೆಬಿಟ್ ಕಾರ್ಡ್ನ ಪ್ರತೀ ಟ್ರಾನ್ಸಾಕ್ಷನ್ಗೆ ಕೂಡ ಶುಲ್ಕ ವಿಧಿಸುವ ಬಗ್ಗೆ ಪರಾಮರ್ಶೆ ನಡೆದಿದೆ.
ಸಾರ್ವಜನಿಕರು ಈ ಸಲಹಾ ಪತ್ರಿಕೆ ಪರಿಶೀಲಿಸಿ ಆ. 3ರ ಒಳಗಾಗಿ ಸಲಹೆ ನೀಡ ಬೇಕು ಎಂದು ಆರ್ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.