ಪ್ರಿಯಾಂಕ ಖರ್ಗೆ ಹೇಳಿಕೆಗೆ ಆಕ್ರೋಶ
Team Udayavani, Aug 19, 2022, 3:26 PM IST
ದಾವಣಗೆರೆ: ಯುವತಿಯರಿಗೆಉದ್ಯೋಗ ಬೇಕಾದರೆ ಮಂಚಹತ್ತಬೇಕು, ಯುವಕರಿಗೆಉದ್ಯೋಗ ಬೇಕಾದರೆ ಲಂಚಕೊಡಬೇಕಾದ ಸ್ಥಿತಿಯಿದ್ದು ಇದುಲಂಚ-ಮಂಚದ ಸರ್ಕಾರಎಂದು ಹೇಳುವ ಮೂಲಕಮಾಜಿ ಸಚಿವ ಪ್ರಿಯಾಂಕ ಖರ್ಗೆಮಹಿಳೆಯರಿಗೆ ಅಗೌರವತೋರಿಸಿದ್ದಾರೆಂದು ಆರೋಪಿಸಿಬಿಜೆಪಿ ಜಿಲ್ಲಾ ಮಹಿಳಾ ಘಟಕದಕಾರ್ಯಕರ್ತೆಯರು ನಗರದಲ್ಲಿಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಲ್ಲಿಪ್ರಿಯಾಂಕ ಖರ್ಗೆ ಪ್ರತಿಕೃತಿಯನ್ನುದಹಿಸುವ ಮೂಲಕ ಆಕ್ರೋಶವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿಮಾತನಾಡಿದ ಮಹಿಳಾ ಮೋರ್ಚಾಅಧ್ಯಕ್ಷೆ ಮಂಜುಳಾ ಮಹೇಶ್,ಮಹಿಳೆಯರ ಬಗ್ಗೆ ಪ್ರಿಯಾಂಕಖರ್ಗೆ ಬೇಜವಾಬ್ದಾರಿ ಹೇಳಿಕೆನೀಡಿದ್ದು, ಅವರು ಕೂಡಲೇಮಹಿಳೆಯರ ಕ್ಷಮೆ ಕೇಳಬೇಕುಎಂದು ಒತ್ತಾಯಿಸಿದರು.
ಪಕ್ಷದ ಪದಾಧಿಕಾರಿಗಳಾದಪುಷ್ಪಾ ವಾಲಿ, ಭಾಗ್ಯ ಪಿಸಾಳೆ,ಚಂದ್ರಿಕಾ, ಜ್ಯೋತಿ, ಗೌರಮ್ಮ,ದಾಕ್ಷಾಯಿಣಿ, ಚಂದ್ರಕಲಾ,ಜಯಲಕೀÒ$¾, ಸರಸ್ವತಿ, ನಯನ,ಮಧುಮತಿ, ಮಂಜುಳ ಗದುಗೆ,ಶಾರದ ರಾಯ್ಕರ್, ಲೀಲಾವತಿ ಈಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.