ಸಹೋದರರಂತೆ ಬದುಕುವ ಮನೋಭಾವ ಬೆಳೆಸಿಕೊಳ್ಳಿ; ತಹಶೀಲ್ದಾರ್‌ ದಿನೇಶ್‌

ಆನೇಕಲ್‌ ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು, ಇನ್ನು ಅನೇಕ ಕೆಲಸಗಳು ಆಗಬೇಕಿದೆ

Team Udayavani, Aug 19, 2022, 5:40 PM IST

Udayavani Kannada Newspaper

ಆನೇಕಲ್‌: 75ರ ಸ್ವಾತಂತ್ರ್ಯದಲ್ಲಿ ನಾವಿದ್ದೇವೆ. ಆದರೆ, ಇದರ ಖಷಿಯ ಹಿಂದೆ ಅದೆಷ್ಟೋ ಜನರ ಬಲಿದಾನ ಇದೆ ಎನ್ನುವ ಅರಿವು ಕೂಡ ನಮ್ಮೆಲ್ಲರಿಗೂ ಇರಬೇಕು ಎಂದು ತಹಶೀಲ್ದಾರ್‌ ದಿನೇಶ್‌ ಹೇಳಿದರು.

ಪಟ್ಟಣದ ಫ‌ುಟ್ಬಾಲ್‌ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ಮಹೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಹಿರಿಯರ ಹೋರಾಟ, ತ್ಯಾಗ, ಬಲಿ ದಾನದಿಂದ ನಾವು ನೆಮ್ಮದಿಯಿಂದ ಬದುಕುತ್ತಿದ್ದೇವೆ.

ಧರ್ಮ, ಜಾತಿ, ಯಾವುದೇ ಇರಲಿ. ನಾವೆಲ್ಲರೂ ಸಹೋದರ ರಂತೆ ಬಾಳಿ ಬದುಕುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಶಾಸಕ ಬಿ. ಶಿವಣ್ಣ ಮಾತನಾಡಿ, ಪ್ರತಿದಿನ ಗಡಿಯಲ್ಲಿ ದೇಶ ವನ್ನು ಕಾಯುವ ಸೈನಿಕರು ಹಾಗೂ ರೈತರನ್ನು ನಾವು ದಿನವೂ ನೆನೆಯಬೇಕು. ಆನೇಕಲ್‌ ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು, ಇನ್ನು ಅನೇಕ ಕೆಲಸಗಳು ಆಗಬೇಕಿದೆ. ಮಳೆ, ಅನೇಕ ಆವಾಂತರ ಸೃಷ್ಟಿ ಮಾಡಿದ್ದು, ಅನೇಕ ಕಡೆ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಕೂಡ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಚೆನ್ನಾಗಿ ಓದಿ ಉತ್ತಮ ಸ್ಥಾನಮಾನ ಗಳಿಸಿ: ಸರ್ಜಾಪುರದ ಸರ್ದಾರ್‌ ವಲ್ಲಬಾಯ್‌ ಪಟೇಲ್‌ ಶಾಲೆಯ ವಿದ್ಯಾರ್ಥಿ ಆದಿತ್ಯ 625ಕ್ಕೆ 625 ಅಂಕ ಗಳಿಸಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾನೆ. ಅವನಂತೆ ಇತರ ವಿದ್ಯಾರ್ಥಿಗಳು ಕೂಡ ಚೆನ್ನಾಗಿ ಓದಿ ಉತ್ತಮ ಸ್ಥಾನಮಾನವನ್ನು ಗಳಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎನ್ನುವ ಮನೋಭಾವ ರೂಢಿಸಿಕೊಳ್ಳ ಬೇಕು ಎಂದು ಕಿವಿಮಾತು ಹೇಳಿದರು.

ಪುರಸಭಾ ಅಧ್ಯಕ್ಷ ಎನ್‌. ಎಸ್‌ ಪದ್ಮನಾಭ, ಉಪಾಧ್ಯಕ್ಷೆ ಮಾಲಾ ಭಾರ್ಗವ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣ್‌, ಆನೇಕಲ್‌ ಉಪಭಾಗದ ಡಿವೈಎಸ್ಪಿ ಲಕ್ಷ್ಮೀನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಶ್ರೀ, ನೌಕರರ ಸಂಘದ ಅಧ್ಯಕ್ಷ ಕೆ. ಶಿವಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ ಚಂದ್ರಶೇಖರ್‌, ಪುರಸಭಾ ಸದಸ್ಯ ಶ್ರೀಕಾಂತ್‌, ಏರ್ಟೆಲ್‌ ಸುರೇಶ್‌, ಕೃಷ್ಣ, ಕಲಾವತಿ ಮುನಿರಾಜು, ಮುನಾವರ್‌, ರವಿ, ರಾಜೇಂದ್ರ ಪ್ರಸಾದ್‌, ಕಸಾಪ ತಾಲೂಕು ಅಧ್ಯಕ್ಷ ಆದೂರು ಪ್ರಕಾಶ್‌, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಧನಂಜಯ್‌ ಇದ್ದರು. ಗಾಯಕ ರಾದ ವಾಸು ,ಆನಂದ್‌, ರಾಮಾನುಜಂ, ಯಲ್ಲಪ್ಪ,ದ್ಯಾರಾಣಿ, ಸರ್ಕಾರಿ ಪ್ರೌಢಶಾಲೆ ಹುಸ್ಕೂರು ವಿದ್ಯಾರ್ಥಿಗಳಿಂದ ಗೀತಗಾಯನ ನೆರವೇರಿಸಿದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.