ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ
Team Udayavani, Aug 19, 2022, 6:20 PM IST
ಚಿಕ್ಕಮಗಳೂರು : ಧರ್ಮ ಒಡೆಯುವುದು ನನ್ನ ಉದ್ದೇಶ ಆಗಿರಲಿಲ್ಲ, ಕೆಲವರು ನನ್ನನ್ನ ದಾರಿ ತಪ್ಪಿಸಿದರು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಳೆ ಹೊನ್ನೂರಿನ ಶ್ರೀ ಜಗದ್ಗುರು ರಂಭಾಪುರಿ ಶ್ರೀ ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ಬಳಿ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ.
ಚಿಕ್ಕಮಗಳೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ವೀರಸಿಂಹಾಸನ ಮಹಾ ಸಂಸ್ಥಾನ ಪೀಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು.
ಭೇಟಿಯ ಬಳಿಕ ಸುದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಿದ್ದರಾಮಯ್ಯನವರು ಇಂದು ಮೊತ್ತ ಮೊದಲ ಬಾರಿಗೆ ಪೀಠಕ್ಕೆ ಆಗಮಿಸಿ ಆಶೀರ್ವಾದ ಪಡೆದರು. ಮನಸ್ಸಿನಲ್ಲಿರುವ ದುಗುಡವನ್ನು ಪ್ರಾಂಜಲ ಮನಸ್ಸಿನಿಂದ ನಮ್ಮೆದುರಿಗೆ ಬಿಚ್ಚಿ ಮಾತನಾಡಿದರು. ಖಂಡಿತವಾಗಿ ಪಶ್ಚತ್ತಾಪವಾಗಿದೆ. ಧರ್ಮದ ವಿಚಾರದಲ್ಲಿ ನಾನೆಂದೂ ಪ್ರವೇಶ ಮಾಡುವುದಿಲ್ಲ ಎಂದು ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರದ ಕುರಿತು ಹೇಳಿದ್ದಾರೆ ಎಂದು ತಿಳಿಸಿದರು.
ಇನ್ಯಾವತ್ತೂ ಧರ್ಮದ ವಿಷಯಕ್ಕೆ ಹೋಗುವುದಿಲ್ಲ, ರಾಜ್ಯ, ಜನರ ಅಭಿವೃದ್ದಿ ಬಗ್ಗೆ ಆಧ್ಯತೆ ನೀಡುತ್ತೇನೆ. ಬಹಳ ದಿನಗಳಿಂದ ಪೀಠಕ್ಕೆ ಭೇಟಿ ನೀಡುವ ಬಯಕೆ ಇತ್ತು, ಆದರೆ ಇವತ್ತು ಕೂಡಿ ಬಂದದ್ದು ನನ್ನ ಪುಣ್ಯ ಎಂದಿದ್ದಾರೆ. ರಾಜಕೀಯ ವಿಚಾರ ಪ್ರಸ್ತಾಪವಾಗಲಿಲ್ಲ ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.