ಕೇಂದ್ರ ಗೃಹ ಕಾರ್ಯದರ್ಶಿ ಅಜಯ ಕುಮಾರ್ ಭಲ್ಲಾ ಸೇವೆ ವಿಸ್ತರಣೆ
Team Udayavani, Aug 19, 2022, 9:25 PM IST
ನವದೆಹಲಿ: ಸದ್ಯ ಕೇಂದ್ರ ಗೃಹ ಕಾರ್ಯದರ್ಶಿಯಾಗಿರುವ ಅಜಯ ಕುಮಾರ್ ಭಲ್ಲಾ ಅವರ ಅಧಿಕಾರದ ಅವಧಿಯನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ.
ಅವರು 2023ರ ಆ.22ರವರೆಗೆ ಹುದ್ದೆಯಲ್ಲಿ ಇರಲಿದ್ದಾರೆ ಎಂದು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.
ಅಸ್ಸಾಂ-ಮೇಘಾಲಯ ಕೇಡರ್ನ 1984ನೇ ಬ್ಯಾಸ್ನ ಐಎಎಸ್ ಅಧಿಕಾರಿಯಾಗಿರುವ ಅವರು 2019ರ ಆಗಸ್ಟ್ನಲ್ಲಿ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.