ಮಾಸ್‌ ಲವ್‌ ಸ್ಟೋರಿಯಲ್ಲಿ ಶಿವ 143


Team Udayavani, Aug 20, 2022, 3:35 PM IST

tdy-7

ಧೀರೇನ್‌ ರಾಮ್‌ಕುಮಾರ್‌ ನಾಯಕರಾಗಿರುವ “ಶಿವ 143′ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮೊದಲ ನೋಟದಲ್ಲೇ ಪಕ್ಕಾ ಮಾಸ್‌ ಅಂಶಗಳೊಂದಿಗೆ ಗಮನ ಸೆಳೆಯುವ ಈ ಟ್ರೇಲರ್‌ನಲ್ಲಿ ನವನಟ ಧೀರೇನ್‌ ಭರವಸೆ ಮೂಡಿಸಿದ್ದಾರೆ.

ಚಿತ್ರದಲ್ಲಿ ಒಂದು ಇಂಟೆನ್ಸ್‌ ಲವ್‌ಸ್ಟೋರಿ ಇರುವುದು ಎದ್ದು ಕಾಣುತ್ತದೆ. ಇಡೀ ಸಿನಿಮಾ ಲವ್‌ಸ್ಟೋರಿಯ ಸುತ್ತ ನಡೆಯುವಂತೆ ಮೇಲ್ನೋಟಕ್ಕೆ ಕಾಣುತ್ತಿದ್ದು, ಮಾಸ್‌ ಹಾಗೂ ಕ್ಲಾಸ್‌ ಪ್ರೇಕ್ಷಕರಿಗೆ ಇಷ್ಟವಾಗುವ ಅಂಶಗಳೊಂದಿಗೆ “ಶಿವ 143′ ಮೂಡಿಬಂದಂತಿದೆ. ಈ ಮೂಲಕ ಸದ್ಯ ಗೆಲುವಿನ ಓಟದಲ್ಲಿರುವ ಸ್ಯಾಂಡಲ್‌ವುಡ್‌ಗೆ ಈ ಚಿತ್ರವೂ ಮತ್ತೂಂದು ಗೆಲುವು ತಂದುಕೊಡುವ ನಿರೀಕ್ಷೆ ಇದೆ. ಚಿತ್ರದಲ್ಲಿ ಮಾನ್ವಿತಾ ನಾಯಕಿಯಾಗಿ ನಟಿಸಿದ್ದು, ಬೋಲ್ಡ್‌ ಆಗಿ ಕಾಣಿಸಿಕೊಂಡಿರೋದು ಟ್ರೇಲರ್‌ನಲ್ಲಿ ಕಾಣುತ್ತದೆ.

ಇನ್ನು, ನಾಯಕ ಧೀರೇನ್‌ ಕೂಡಾ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವ ಅವರು, “ಲಾಕ್‌ ಡೌನ್‌ಗೂ ಮುಂಚೆ ಪ್ರಾರಂಭವಾದ ಚಿತ್ರ ಇದು. ಎಲ್ಲಾ ಅಡೆತಡೆಗಳನ್ನು ಮೀರಿ, ನಿಯಮಗಳನ್ನು ಪಾಲಿಸಿ, ನೋಡಿಕೊಂಡು ಅಂತಿಮವಾಗಿ ಇಂದು ರಿಲೀಸ್‌ಗೆ ರೆಡಿಯಾಗಿದ್ದೇವೆ. ಈ ಚಿತ್ರದಲ್ಲಿ ಫಿಸಿಕಲ್‌ ನನ್ನ ಲುಕ್‌ ಬೇರೆ ತರಹ ಇದೆ. ಕೂದಲಿಂದ ಹಿಡಿದು ದೇಹ ಬೆಳೆಸುವುದು, ಕರಗಿಸುವುದರವರೆಗೂ ತುಂಬಾ ತಯಾರಿ ನಡೆಸಿದ್ದೇವೆ. ಆ್ಯಕ್ಷನ್‌, ಡಾನ್ಸ್‌ ಗಾಗಿ ನನ್ನ ದೇಹವನ್ನು ಫಿಟ್‌ ಆಗಿ ಇಡಬೇಕಿತ್ತು, ಆ ಕೆಲಸ ಮಾಡಿದ್ದೇನೆ. ಇನ್ನು ಮೊದಲ ಚಿತ್ರ ಅಂದಾಗ ವಿಭಿನ್ನವಾಗಿ ಮಾಡುವ ಆಸೆ ನನಗಿತ್ತು. ಅದೇ ಸಮಯಕ್ಕೆ ಚಿತ್ರದ ಆಫ‌ರ್‌ ಬಂದಾಗ ತಂದೆ-ತಾಯಿ, ಶಿವು ಮಾಮ,ಅಪ್ಪು ಮಾಮ, ರಾಘು ಮಾಮ ಎಲ್ಲರ ಬಳಿ ಅಭಿಪ್ರಾಯಗಳನ್ನು ಪಡೆದೆ. ಎಲ್ಲರೂ “ನಿನಗೆ ಇಷ್ಟವಾದರೆ, ನಿನಗೆ ಪಾತ್ರ ಕಾಡಿದರೆ ಮಾತ್ರ ಮಾಡು’ ಅಂದರು. ನನಗೆ ಈ ಪಾತ್ರ ತುಂಬಾ ಸವಾಲಿನ ಹಾಗೂ ಕಾಡುವ ಪಾತ್ರ ಪಾತ್ರ ಅನಿಸಿತು. ಆದ್ದರಿಂದ ಈ ಚಿತ್ರ ಮಾಡಲೇಬೇಕು ಎಂದು ನಿರ್ಧರಿಸಿದೆ. ಹಾಗೇ ನನ್ನ ಮೇಲೆ ಸಾಕಷ್ಟು ನಿರೀಕ್ಷೆ ಹಾಗೂ ಜವಾಬ್ದಾರಿ ಎರಡು ಇದೆ. ಅದನ್ನು ನಿಭಾಯಿಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದೇನೆ’ ಎನ್ನುತ್ತಾರೆ.

ಈ ಚಿತ್ರವನ್ನು ಅನಿಲ್‌ ನಿರ್ದೇಶನ ಮಾಡಿದ್ದು, ಜಯಣ್ಣ ಕಂಬೈನ್ಸ್‌ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿದ್ದಾರೆ. ಚಿತ್ರ ಆ.26ರಂದು ತೆರೆಕಾಣುತ್ತಿ¨

 

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.