ಐಸಿಸ್‌ ನಂಟು: ತಮಿಳುನಾಡಿನ ನಾಲ್ವರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

Team Udayavani, Aug 21, 2022, 6:55 AM IST

ತಮಿಳುನಾಡಿನ ನಾಲ್ವರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ದೇಶ ವಿರೋಧಿ ಕೆಲಸ ನಡೆಸುವುದಕ್ಕೆ ಸಂಚು ರೂಪಿಸುತ್ತಿದ್ದ ತಮಿಳುನಾಡಿನ ನಾಲ್ವರು ಯುವಕರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಆರೋಪ ಪಟ್ಟಿ ಸಲ್ಲಿಸಿದೆ.

ಈ ನಾಲ್ವರು ಯುವಕರಿಗೆ ಐಸಿಸ್‌ ಮತ್ತು ಅಲ್‌ಖೈದಾ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಇರುವುದಾಗಿಯೂ ಆರೋಪಿಸಲಾಗಿದೆ.

ಫೆ.21ರಂದು ತಮಿಳುನಾಡಿನಲ್ಲಿ ವಾಹನ ಪರಿಶೀಲನೆ ವೇಳೆ ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ ಹಾಗೂ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿದ ಎನ್‌ಐಎ ಈ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ.

ಸಥೀಕ್‌ , ಆರ್‌.ಆಶಿಕ್‌, ಎ.ಮೊಹಮದ್‌ ಇರ್ಫಾನ್‌ ಮತ್ತು ರಹಮತುಲ್ಲಾ ಎಂಬವರ ಹೆಸರನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಈ ಆರೋಪಿಗಳು ದೇಶಾದ್ಯಂತ ದ್ವೇಷ ಬಿತ್ತುವ ಜೊತೆಗೆ ದೇಶದ ಸಾರ್ವಭೌಮತೆಗೆ ಧಕ್ಕೆ ತರುವಂತಹ ಕೆಲಸ ಮಾಡುವುದಕ್ಕೆ ಸಂಚು ರೂಪಿಸುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣ ಸಂಬಂಧ ಫೆ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಏ.30ರಂದು ಎನ್‌ಐಎ ಪ್ರಕರಣ ದಾಖಲಿಸಿಕೊಂಡಿತ್ತು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.