ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ಕೇಂದ್ರ ಬಿಂದು ಮಹಾರಾಷ್ಟ್ರದಲ್ಲಿ
Team Udayavani, Aug 20, 2022, 10:08 PM IST
ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಭೂಕಂಪನವಾಗಿದೆ.
ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಶನಿವಾರ ರಾತ್ರಿ 8.16 ರ ಸುಮಾರಿಗೆ ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.
ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.