ಹುಬ್ಬಳ್ಳಿ: ಸಿಎಂ ಗೆ ಮನವಿ ಸಲ್ಲಿಸಲು ಬಂದಿದ್ದ ಮಹಿಳೆ ಕುಸಿದು ಬಿದ್ದು ಅಸ್ವಸ್ಥ
Team Udayavani, Aug 21, 2022, 11:52 AM IST
ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಬಂದಿದ್ದ ಮಹಿಳೆಯು ಕುಸಿದು ಬಿದ್ದ ಘಟನೆ ನಡೆಯಿತು.
ಇಲ್ಲಿನ ಗೋಕುಲ ರಸ್ತೆ ಗಾಂಧಿನಗರ ನಿವಾಸಿ ಭಾರತಿ ಎಂಬುವರ ಮಗನು ಅನಾರೋಗ್ಯದಿಂದ ಬಳಲುತ್ತಿದ್ದು, ಆತನನ್ನು ಧಾರವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬನೇ ಮಗನಿದ್ದು, ನಾವು ಆರ್ಥಿಕವಾಗಿ ಬಡವರಿದ್ದು, ಹಣಕಾಸಿನ ಸಹಾಯ ಮಾಡಿ ಎಂದು ಕೋರಿ ಸಿಎಂ ಬಳಿ ಅಳಲು ತೋಡಿಕೊಳ್ಳಲು ಮಹಿಳೆ ಬಂದಿದ್ದರು.
ಸಿಎಂ ಅವರು ಕಾರು ಹತ್ತಿ ಹೋಗುತ್ತಿದ್ದಂತೆ ಮಹಿಳೆಯು ನಿತ್ರಾಣಗೊಂಡು ಕುಸಿದು ಬಿದ್ದರು. ಸ್ಥಳದಲ್ಲಿದ್ದ ಮಹಿಳಾ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತೆ ರಾಜಶ್ರೀ ಜಡಿ ಅವರು ನೀರು ಕುಡಿಸಿ ಉಪಚರಿಸಿದರು. ಅವರು ಸಾವರಿಸಿಕೊಂಡ ಮೇಲೆ ಪೊಲೀಸರು ತಮ್ಮ ಜೀಪಿನಲ್ಲಿ ಮಹಿಳೆ ಕರೆದುಕೊಂಡು ಮನೆಗೆ ತಲುಪಿಸಿದರು.
ಇದನ್ನೂ ಓದಿ:ಆ್ಯಪ್ ಮೂಲಕ ಸಾಲ ನೀಡಿ ಸುಲಿಗೆ ದಂಧೆ ಹಿಂದೆ ಚೀನಾ ಸಂಚು: 22 ಮಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.