ಅಲ್ಲು ಅರ್ಜುನ್‌ “ಪುಷ್ಪ-2” ಬಗ್ಗೆ ಬಿಗ್‌ ಅಪ್‌ ಡೇಟ್ ಕೊಟ್ಟ ಡೈರೆಕ್ಟರ್‌ ಸುಕುಮಾರ್

Team Udayavani, Aug 21, 2022, 7:29 PM IST

ಅಲ್ಲು ಅರ್ಜುನ್‌ “ಪುಷ್ಪ-2” ಬಗ್ಗೆ ಬಿಗ್‌ ಅಪ್‌ ಡೇಟ್ ಕೊಟ್ಟ ಡೈರೆಕ್ಟರ್‌ ಸುಕುಮಾರ್

ಹೈದರಾಬಾದ್‌: ಸ್ಟೈಲಿಶ್  ಸ್ಟಾರ್‌ ಅಲ್ಲು ಅರ್ಜುನ್‌ ಅವರ ʼಪುಷ್ಪʼ ಮೊದಲ ಭಾಗ ಟಾಲಿವುಡ್‌, ಬಾಲಿವುಡ್‌ ಸೇರಿದಂತೆ ಪ್ಯಾನ್‌ ಇಂಡಿಯಾ ಲೆವೆಲ್‌ ನಲ್ಲಿ ದೊಡ್ಡ ಹವಾ ಎಬ್ಬಿಸಿತ್ತು. ಚಿತ್ರದ ಎರಡನೇ ಭಾಗದ ಹೊಸ ಅಪ್‌ ಡೇಟ್‌ ಗಾಗಿ ಪ್ರೇಕ್ಷಕರು ಕಾಯುತ್ತಿದ್ದರು. ಈ ಬಗ್ಗೆ ಲೇಟೆಸ್ಟ್‌ ಸುದ್ದಿಯೊಂದು ಹೊರ ಬಿದ್ದಿದೆ.

ಸುಕುಮಾರ್ ನಿರ್ದೇಶನದಲ್ಲಿ 2021 ರಲ್ಲಿ ತೆರೆಗೆ ಬಂದಿದ್ದ ʼಪುಷ್ಪʼ ಚಿತ್ರ 350 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಬಾಕ್ಸ್‌ ಆಫೀಸ್‌ ನಲ್ಲಿ ಸಖತ್‌ ಸೌಂಡ್‌ ಮಾಡಿತ್ತು. ರಕ್ತ ಚಂದನ ಸ್ಮಗ್ಲರ್‌ ಆಗಿ ದೇಸಿ ಸ್ಟೈಲ್‌ ನಲ್ಲಿ ಅಲ್ಲು ಅರ್ಜುನ್‌ ಸ್ಕ್ರೀನ್‌ ಮೇಲೆ ಅಬ್ಬರಿಸಿದ್ದರು. ಇವರೊಂದಿಗೆ ನಾಯಕಿಯಾಗಿ ರಶ್ಮಿಕಾ ಶ್ರೀವಲ್ಲಿ ಪಾತ್ರದಲ್ಲಿ ಪ್ರೇಕ್ಷಕರ ಮನ ಕದ್ದಿದ್ದರು. ದೇವಿ ಪ್ರಸಾದ್‌ ಬಿಜಿಎಂ, ಸಮಂತಾ ಐಟಂ ಡ್ಯಾನ್ಸ್‌ ಕಿಕ್ಕೇರಿಸುವಂತೆ ಮಾಡಿತ್ತು.

ಮೊದಲ ಭಾಗದ ಕೊನೆಯಲ್ಲಿ ಮಲಯಾಳಂನ ಫಹಾದ್‌ ಪಾಸಿಲ್‌ ಎಸ್‌ ಪಿ ಭನ್ವರ್‌ ಸಿಂಗ್‌ ಶೇಖಾವತ್ ಪಾತ್ರದಲ್ಲಿ ಕಾಣಿಸಿಕೊಂಡು, ಪುಷ್ಪರಾಜ್‌ ನೊಂದಿಗೆ ನಡೆಯುವ ಸಂಘರ್ಷವನ್ನು ತೋರಿಸಲಾಗಿತ್ತು. ಚಿತ್ರದ ಎರಡನೇ ಭಾಗದಲ್ಲಿ ಈ ಇಬ್ಬರ  ಮುಖಾಮುಖಿಯೊಂದಿಗೆ ಯಾವೆಲ್ಲಾ ಆಂಶಗಳು ಇರಲಿವೆ ಎನ್ನುವುದು ಕಾದು ನೋಡಬೇಕು.

ವರದಿಯ ಪ್ರಕಾರ, ಪುಷ್ಪ-2 ಚಿತ್ರದಲ್ಲಿ ಮೊದಲ ಭಾಗಕ್ಕಿಂತ ಹೆಚ್ಚಿನ ಸಾಹಸ ದೃಶ್ಯಗಳು ಹಾಗೂ ದೊಡ್ಡ ಮಟ್ಟದ ಬಜೆಟ್‌ ಇರಲಿವೆಯಂತೆ. ಹೀಗಾಗಿ ನೋಡುಗರಲ್ಲಿ ಚಿತ್ರದ ಬಗ್ಗೆ ನಿರೀಕ್ಷೆ ದುಪ್ಪಾಟ್ಟಾಗಿದೆ.

ಚಿತ್ರದ ನಿರ್ದೇಶಕ ಸುಮಾರ್‌ ನಾಳೆ (22 ರಂದು) ಬಹು ನಿರೀಕ್ಷಿತ ಪುಷ್ಪ-2 ಚಿತ್ರದ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ವೊಂದನ್ನು ಹಂಚಿಕೊಂಡು ಮಾಹಿತಿ ಕೊಟ್ಟಿದ್ದಾರೆ. ಇದು ತುಂಬಾ ದಿನದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ನಿರ್ಮಾಪಕರ ವಿಷಯದಲ್ಲಿ ಟಾಲಿವುಡ್‌ ನಲ್ಲಿ ಸ್ಟ್ರೈಕ್‌ ನಡೆಯುತ್ತಿದ್ದು, ಆ ಬಳಿಕ ಚಿತ್ರೀಕರಣ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ. ಮುಂದಿನ ವರ್ಷ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ.

View this post on Instagram

A post shared by Sukumar B (@aryasukku)

ಟಾಪ್ ನ್ಯೂಸ್

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

Washington: ಅಮೆರಿಕದ ಭರವಸೆಯಬೆಳಕು ಜೀವಂತವಿರಲಿದೆ: ಕಮಲಾ ಭಾವುಕ ಭಾಷಣ

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

MUDA CASE: ಸಿಎಂ, ಪತ್ನಿಗೆ ಇ.ಡಿ. ನೋಟಿಸ್‌?

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.