ಜಗತ್ತಿಗೇ ಭಾರತ “ಮಾದರಿ’ಯಾಗಬೇಕೆಂಬುದು ಆರೆಸ್ಸೆಸ್ ಗುರಿ: ಭಾಗವತ್
Team Udayavani, Aug 21, 2022, 10:00 PM IST
ನವದೆಹಲಿ:“ಸಮಾಜವನ್ನು ಜಾಗೃತಗೊಳಿಸುವ ಮತ್ತು ಒಂದುಗೂಡಿಸುವ ಕೆಲಸವನ್ನು ಆರೆಸ್ಸೆಸ್ ಮಾಡುತ್ತಿದ್ದು, ಆ ಮೂಲಕ ಭಾರತವನ್ನು ಇಡೀ ಜಗತ್ತಿಗೆ “ಮಾದರಿ’ಯನ್ನಾಗಿ ಮಾಡಲಾಗುತ್ತಿದೆ’ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಆರ್‌ಎಸ್‌ಎಸ್‌ನ ದೆಹಲಿ ಘಟಕವು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾನುವಾರ ಮಾತನಾಡಿದ ಅವರು, “ಜನರು ಒಬ್ಬ ವ್ಯಕ್ತಿಯಾಗಿ ಬರದೇ, ಒಂದು ಸಮುದಾಯವಾಗಿ ಮುಂದೆ ಬಂದು ಸಮಾಜದ ಸೇವೆಗೆ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ.
“ಸಂಘವು ಸಮಾಜವನ್ನು ಜಾಗೃತಗೊಳಿಸುವ, ಎಲ್ಲರನ್ನೂ ಒಂದುಗೂಡಿಸುವ ಕೆಲಸ ಮಾಡುತ್ತಿದೆ. ಹಲವು ವ್ಯಕ್ತಿಗಳು, ಹಲವು ವಲಯಗಳು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ್ದಾರೆ. ಆದರೆ, ಒಂದು ಸಮಾಜವಾಗಿ ಹೊರಹೊಮ್ಮಲು ನಮಗೆ ಸಾಕಷ್ಟು ಸಮಯ ಬೇಕಾಯಿತು. ಒಬ್ಬ ವ್ಯಕ್ತಿಯಾಗಿ ಯೋಚಿಸದೇ, ಒಂದು ಸಮಾಜವಾಗಿ ಯೋಚಿಸುವ ಗುಣ ಭಾರತೀಯರ ಡಿಎನ್‌ಎಯಲ್ಲೇ ಬಂದಿದೆ. ಅದಕ್ಕೆ ನಾವು ಇನ್ನಷ್ಟು ಉತ್ತೇಜನ ನೀಡಬೇಕು. ಕ್ಷೇಮಾಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ “ನಾನು, ನನ್ನದು’ ಎನ್ನುವ ಬದಲು “ನಾವು, ನಮ್ಮದು’ ಎಂಬ ಭಾವನೆ ಮೂಡಬೇಕು’ ಎಂದೂ ಭಾಗವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.