ಯುಪಿಐಗೆ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ


Team Udayavani, Aug 21, 2022, 10:30 PM IST

ಯುಪಿಐಗೆ ಶುಲ್ಕ ವಿಧಿಸುವ ಪ್ರಸ್ತಾಪ ಇಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಯನಿಫೈಡ್‌ ಪೇಮೆಂಟ್ಸ್‌ ಇಂಟರ್‌ಫೇಸ್‌ (ಯುಪಿಐ) ಮೂಲಕ ನಡೆಸಲಾಗುವ ಪಾವತಿ ಮತ್ತು ವಹಿವಾಟುಗಳಿಗೆ ಶುಲ್ಕ ವಿಧಿಸುವ ಪ್ರಸ್ತಾಪ ಕೇಂದ್ರ ಸರ್ಕಾರಕ್ಕೆ ಇಲ್ಲ.

ಹೀಗೆಂದು ಕೇಂದ್ರ ವಿತ್ತ ಸಚಿವಾಲಯ ಭಾನುವಾರ ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದೆ. ಕೆಲ ದಿನಗಳ ಹಿಂದೆ ಆರ್‌ಬಿಐ ಬಿಡುಗಡೆ ಮಾಡಿದ್ದ ಸಲಹಾ ಪತ್ರದಲ್ಲಿ ಗೂಗಲ್‌ ಪೇ, ಫೋನ್‌ ಪೇ ಸೇರಿದಂತೆ ಹಲವು ಆನ್‌ಲೈನ್‌ ವ್ಯವಸ್ಥೆಗಳ ಮೂಲಕ ನಡೆಸುವ ವಹಿವಾಟಿಗೆ ಶುಲ್ಕ ವಿಧಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ ಕೋರಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ವಿತ್ತ ಸಚಿವಾಲಯ ಯುಪಿಐ ವ್ಯವಸ್ಥೆಯಿಂದ ಜನರಿಗೆ ಅನುಕೂಲವಾಗಿದೆ. ಜತೆಗೆ ಡಿಜಿಟಲ್‌ ಪಾವತಿಯಿಂದ ವಿತ್ತೀಯ ವ್ಯವಸ್ಥೆಯಲ್ಲಿ ಜನರಿಗೆ ಅನುಕೂಲವಾಗಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.