![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 21, 2022, 10:14 PM IST
Hosspete: transporting ganja was arrested
ಹೊಸಪೇಟೆ:ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಬಂಧಿತನಿಂದ ಅರ್ಧ ಕೆಜಿ ಗಾಂಜಾ ಮತ್ತು ಬೈಕ್ ವಶಕ್ಕೆ ಪಡೆದಿದ್ದಾರೆ. ಒಣ ಗಾಂಜಾ ಮತ್ತು ಗಾಂಜಾ ಬೀಜ ಮಾರಾಟ ಮಾಡಲು ತೆರಳುತ್ತಿದ್ದನೆಲಬೊಮ್ಮನ ಹಳ್ಳಿಯ ಚೆನ್ನಪ್ಪ ಎಂಬ ಆರೋಪಿಯನ್ನುಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮಾಕನಡುಕು ಕ್ರಾಸ್ ಬಳಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.