ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 22, 2022, 7:17 AM IST

ಸೋಮವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ : ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ ಮಕ್ಕಳ ನಿಮಿತ್ತ ಶ್ರಮ. ಸ್ವತ್ಛತೆಗೆ ಆದ್ಯತೆ ನೀಡಿ.

ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃ ಸತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ. ಗುರು ಹಿರಿಯರ ಆಶೀರ್ವಾದದಿಂದ ಶ್ರೇಯಸ್ಸು.

ಸಿಂಹ : ಆರೋಗ್ಯ ಸುದಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯವೃದ್ಧಿಯಾಗುವುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.

ಕನ್ಯಾ : ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ಜಲಚರ ವ್ಯವಹಾರದಿಂದ ಲಾಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ತುಲಾ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ನೂತನ ಮಿತ್ರರ ಸಮಾಗಮ. ಧರ್ಮ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮೇಲಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ ಪಾಲುದಾರಿಕೆ ವ್ಯವಹಾರದಲ್ಲಿ ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ ವಿದ್ಯಾರ್ಥಿಗಳಿಗೆ ಉತ್ತಮ.

ವೃಶ್ಚಿಕ: ಅಧಿಕ ಶ್ರಮವಹಿಸಿ ಮಿತ್ರರ ಸಹಯೋಗದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಆಮದು. ವ್ಯವಹಾರದಲ್ಲಿ ಉತ್ತಮ ಅವಕಾಶ ಅಭಿವೃದ್ಧಿ. ಅತಿಥಿ ಮಹನೀಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸಮಯ.

ಧನು: ಗುರುಹಿರಿಯರಲ್ಲಿ ಮೇಲಧಿಕಾರಿಗಳಲ್ಲಿ ಸಹನೆ ಉದಾರಾತನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿಗೊಡದಿರಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ನಡೆದರೆ ಉತ್ತಮ ಶುಭ.

ಮಕರ: ವಿದ್ಯಾರ್ಥಿಗಳಿಗೆ ಶ್ರಮ ದಿಂದ ಕಾರ್ಯಲಾಭ. ಮಿತ್ರರಂತೆ ವರ್ತಿಸುವ ವ್ಯಕ್ತಿಗಳಿಂದಲೂ ಜಗಳ ಮಾಡುವ ಪ್ರವೃತ್ತಿಯವರಿಂದಲೂ ಇಂದು ನಿಮಗೆ ಸ್ವಲ್ಪ ಕಿರಿಕಿರಿ ತೋರಿದರೂ ಬಹಳ ಬುದ್ಧಿವಂತಿಕೆಯಿಂದ ಕೆಲಸ ನಿರ್ವಹಿಸಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಕುಂಭ: ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ನಿಷ್ಠುರ ಮಾಡದೇ, ಪ್ರೋತ್ಸಾಹಿಸಿ. ನಿರೀಕ್ಷಿತ ಶುಭಫ‌ಲ ಅನುಭವಿಸಿ. ದೂರ ಪ್ರಯಾಣದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ.

ಮೀನ: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ. ನಿರೀಕ್ಷಿತ ಲಾಭ ಪಡೆಯಿರಿ. ಉದ್ಯೋಗದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು, ಆಳವಾದ ಅಧ್ಯಯನಶೀಲರಿಗೆ ಉತ್ತಮ ಶುಭ ಫ‌ಲ. ರಾಜಕೀಯ ಕ್ಷೇತ್ರದಲ್ಲಿ ಗುಟ್ಟಿನ ವ್ಯವಹಾರ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.