ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 872 ಅಂಕ ಪತನ; 17,500 ಅಂಕಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ
ಸೆನ್ಸೆಕ್ಸ್ 872.28 ಅಂಕಗಳಷ್ಟು ಕುಸಿತದೊಂದಿಗೆ 58,773.87 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ
Team Udayavani, Aug 22, 2022, 5:31 PM IST
ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಸೋಮವಾರ (ಆಗಸ್ಟ್ 22) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಮತ್ತು ನಿಫ್ಟಿ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಪರಾರಿಯಾಗಲು ಯತ್ನ: ಮಂಗಳೂರಿನಲ್ಲಿ ಆರೋಪಿ ಕಾಲಿಗೆ ಗುಂಡು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 872.28 ಅಂಕಗಳಷ್ಟು ಕುಸಿತದೊಂದಿಗೆ 58,773.87 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 257.80 ಅಂಕಗಳ ಇಳಿಕೆಯೊಂದಿಗೆ 17,490.70 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಇಳಿಕೆಯ ಪರಿಣಾಮ ಟಾಟಾ ಸ್ಟೀಲ್, ಏಷ್ಯನ್ ಪೇಂಟ್ಸ್, ಅದಾನಿ ಪೋರ್ಟ್ಸ್, ಟಾಟಾ ಮೋಟಾರ್ಸ್ ಮತ್ತು ಜೆಎಸ್ ಡಬ್ಲ್ಯು ಸ್ಟೀಲ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಸೆನ್ಸೆಕ್ಸ್, ನಿಫ್ಟಿ ಭಾರೀ ಕುಸಿತದ ನಡುವೆಯೂ ಐಟಿಸಿ, ಕೋಲ್ ಇಂಡಿಯಾ, ಟಾಟಾ ಕನ್ಸೂಮರ್ ಪ್ರಾಡಕ್ಟ್ಸ್, ನೆಸ್ಲೆ ಇಂಡಿಯಾ ಮತ್ತು ಬ್ರಿಟಾನಿಯಾ ಇಂಡಸ್ಟ್ರೀಸ್ ಷೇರುಗಳು ಲಾಭಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.