ಪುಸ್ತಕ ಓದುವ ವ್ಯವಧಾನವಿಲ್ಲದಿರುವುದು ದುರಂತ

ಕೃತಿಗಳು ಓದುಗರನ್ನ ಓದಿಸಿಕೊಂಡು ಹೋಗುವಂತಹ ಕೌತುಕ ಹಾಗೂ ಕುತೂಹಲವನ್ನು ಹೊಂದಿರಬೇಕು.

Team Udayavani, Aug 22, 2022, 6:08 PM IST

ಪುಸ್ತಕ ಓದುವ ವ್ಯವಧಾನವಿಲ್ಲದಿರುವುದು ದುರಂತ

ಕೂಡ್ಲಿಗಿ: ಬದಲಾದ ಕಾಲ ಘಟ್ಟದಲ್ಲಿ ಪುಸ್ತಕಗಳನ್ನು ಓದುವ ವ್ಯವದಾನವು ನಮ್ಮಲ್ಲಿ ಇಲ್ಲವಾಗಿರುವುದು ದುರಂತವೇ ಸರಿ ಎಂದು ಕೂಡ್ಲಿಗಿ ಹಿರೇಮಠದ ಷ.ಬ್ರ.ಪ್ರಶಾಂತ ಸಾಗರ ಶಿವಾಚಾರ್ಯ ಸ್ವಾಮಿಗಳು ವಿಷಾದಿಸಿದರು.

ಪಟ್ಟಣದ ಹಿರೇಮಠ ಕಲ್ಯಾಣ ಮಂಟಪದಲ್ಲಿ ಕೂಡ್ಲಿಗಿಯ ಶರ್ಮ ಪ್ರಕಾಶನ ವತಿಯಿಂದ ಪಂಡಿತ ಕೆ.ಎಂ. ನಾಗಭೂಷಣ ಶರ್ಮ ನಿವೃತ್ತ ಸಂಸ್ಕೃತ ಪಂಡಿತರ ಜನ್ಮಶತಮಾನೋತ್ಸವ ಮತ್ತು ಅವರ ಜೀವನ ಚರಿತ್ರೆಯಾದ “ಪ್ರತಿಭೆಯ ಸಿರಿ’ ಪುಸ್ತಕ ಬಿಡುಗಡೆ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.

ನಾಗಲೋಟದ ಬದುಕಿನಲ್ಲಿ ಮನುಷ್ಯ ಎಲ್ಲದರಲ್ಲೂ ಅಪ್ರಬುದ್ಧತೆ. ಯಾವುದರಲ್ಲೂ ಸಹ ಪರಿಪೂರ್ಣ ಜ್ಞಾನ ಇಲ್ಲವಾಗಿದೆ. ಕನಿಷ್ಟ ಪಕ್ಷ ವಿಷಯಗಳನ್ನು ಅರಿಯುವ ಮನಸ್ಥಿತಿಯೂ ಇಲ್ಲವಾಗಿದೆ. ಪುಸ್ತಕಗಳನ್ನು ಓದುವುದರಿಂದ ಮನಸ್ಸನ್ನು ಪ್ರಫುಲ್ಲಗೊಳಿಸಿಕೊಳ್ಳುವ ಜತೆಗೆ ಆತ್ಮ ವಿಮರ್ಶಕತೆಯನ್ನು ಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ಕೃತಿಗಳು ಓದುಗರನ್ನ ಓದಿಸಿಕೊಂಡು ಹೋಗುವಂತಹ ಕೌತುಕ ಹಾಗೂ ಕುತೂಹಲವನ್ನು ಹೊಂದಿರಬೇಕು.

ಜತೆಗೆ ಸಮಾಜವನ್ನು ತಿದ್ದುವ ಕೆಲಸವನ್ನು ಸಹ ಕೃತಿಯಲ್ಲಿ ವಿಷಯ ವಸ್ತುಗಳು ಇರಬೇಕು. ಆದರೆ ಇಂದಿನ ಬದುಕಿನಲ್ಲಿ ಓದುವ ಮನಸ್ಸು ಇಲ್ಲ ಕೇಳಿ ತಿಳಿಯುವ ಜ್ಞಾನ ಸಹ ಇಲ್ಲವಾಗಿದೆ. ಆದ್ದರಿಂದ ಯುವ ಪೀಳಿಗೆಯು ಸಾಹಿತ್ಯಾತ್ಮಕ ಕೃತಿಗಳನ್ನ ಓದುವ ಮೂಲಕ ಮಹನೀಯರ ಆದರ್ಶಗಳನ್ನು ಪರಿಪಾಲಿಸಬೇಕಾಗಿದೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರಗಳನ್ನ ರೂಢಿಸಬೇಕಾದರೆ ಪುಸ್ತಕಗಳು ಓದುವಂತಾಗಬೇಕು. ಶಿಕ್ಷಕ ಪಂಡಿತ ನಾಗಭೂಷಣ ಶರ್ಮ ಆಲದ ಮರದಂತೆ ತಮ್ಮ
ಮಕ್ಕಳ ಜತೆ ಸಮಾಜದ ಇತರೆ ವರ್ಗದರನ್ನು ಸಹ ಮಮತೆಯಿಂದ ಆತಿಥ್ಯ ನೀಡಿ ಶಿಕ್ಷಣ ಕೊಡಿಸಿರುವುದು ಸಾಮಾಜಿಕ ಜವಾಬ್ದಾರಿಯನ್ನ ತೋರಿಸುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿ, ಸಮಾಜಯುಖಿಯಾಗಿ ಬದುಕಬೇಕು ಎನ್ನುವ ಸಂದೇಶವನ್ನು ಸಹ ನೀಡಿದ್ದಾರೆ ಎಂದು ಸ್ಮರಿಸಿದರು.

ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಹಾಗೂ ಕೊಟ್ಟೂರೇಶ್ವರ ಮಹಾವಿದ್ಯಾಲಯದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿದ್ದರಾಮ ಕಲ್ಮಠ ಪುಸ್ತಕ ಬಿಡುಗಡೆ ಮಾಡಿದರು. ಕೃತಿ ಕುರಿತು ಗದುಗಿನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಹಾಗೂ ಸಾಹಿತಿ ಸಿದ್ದು ಯಾಪಲಪರವಿ ಮಾತಾನಾಡಿದರು.ಅಧ್ಯಕ್ಷತೆಯನ್ನ ಕೊಟ್ಟೂರಿನ ನಿವೃತ್ತ ಬಿಇಒ ಎಚ್‌.ಎಂ. ಹಾಲಯ್ಯ ವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ವೀರೇಶ್‌ ಅಂಗಡಿ, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎನ್‌.ಎಂ. ರವಿಕುಮಾರ್‌, ಬಳ್ಳಾರಿ ವಿ.ವಿ ಸಂಘದ ಮಾಜಿ ಉಪಾಧ್ಯಕ್ಷ ಎಚ್‌.ಎಂ. ವೀರಭದ್ರ ಶರ್ಮ, ಕೃತಿಯ ಲೇಖಕ ಬಿ.ಎಂ. ಪ್ರಭುದೇವ, ಧನಂಜಯ ಸ್ವಾಮಿ, ಶರ್ಮ ಪ್ರಕಾಶನದ ಗುರುದೇವ ಶರ್ಮ, ಕೊಟ್ರೇಶ್‌ ಶರ್ಮಾ, ಲಕ್ಷ್ಮೀ ಶರ್ಮ ಇದ್ದರು.

ಟಾಪ್ ನ್ಯೂಸ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.