ಬಾಲಿವುಡ್‌ನ ಫಿಲಂ ಫೇರ್ ಅವಾರ್ಡ್ಸ್‌ನಿಂದ ನಟಿ ಕಂಗನಾ ರಣಾವತ್ ಔಟ್!
Team Udayavani, Aug 22, 2022, 9:30 PM IST
ಮುಂಬೈ: ಬಾಲಿವುಡ್‌ನ ಫಿಲಂಫೇರ್ ಅವಾರ್ಡ್ಸ್‌ನ “ಅತ್ಯುತ್ತಮ ನಟಿ’ ವಿಭಾಗದಲ್ಲಿ ನಟಿ ಕಂಗನಾ ರಣಾವತ್ ನಾಮಿನೇಟ್ ಆಗಿದ್ದು ಇದೀಗ ಅವರ ಹೆಸರನ್ನು ಕೈ ಬಿಟ್ಟಿರುವುದಾಗಿ ಪ್ರಶಸ್ತಿ ಸಮಿತಿ ತಿಳಿಸಿದೆ.
ರಾಣಾವತ್ ಅನೇಕ ಆರೋಪಗಳನ್ನು ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಫಿಲಂಫೇರ್ ತಿಳಿಸಿದೆ.
“ನಾನು ಅವಾರ್ಡ್ ಕಾರ್ಯಕ್ರಮಕ್ಕೆ ಬರುವುದಿಲ್ಲ ಎನ್ನುವ ಕಾರಣಕ್ಕೆ ಫಿಲಂಫೇರ್ ಅವರು 2014ರಲ್ಲಿಯೇ ನನಗೆ ನಿಷೇಧ ಹೇರಿದ್ದಾರೆ ಮತ್ತು ಪ್ರಶಸ್ತಿ ನೀಡುವುದಿಲ್ಲ ಎಂದಿದ್ದರು. ಈ ಬಾರಿ ಕರೆ ಮಾಡಿ ಅವಾರ್ಡ್ ನಿಮಗೇ ಕೊಡುತ್ತೇವೆ ಎಂದಿದ್ದಾರೆ.
ಫಿಲಂಫೇರ್ ವಿರುದ್ಧ ಮೊಕದ್ದಮೆ ಹೂಡುವುದಾಗಿ ಕಂಗನಾ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.