ವಿಟ್ಲ: ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು
Team Udayavani, Aug 23, 2022, 3:42 PM IST
ವಿಟ್ಲ: ಹಠಾತ್ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ.
ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿತಾದರು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.