ಶತಕಕ್ಕೆ ಯುವರಾಜ್‌ ಸ್ಫೂರ್ತಿ: ಯುವ ಬ್ಯಾಟರ್‌ ಶುಭಮನ್‌ ಗಿಲ್‌

Team Udayavani, Aug 23, 2022, 11:41 PM IST

ಶತಕಕ್ಕೆ ಯುವರಾಜ್‌ ಸ್ಫೂರ್ತಿ: ಯುವ ಬ್ಯಾಟರ್‌ ಶುಭಮನ್‌ ಗಿಲ್‌

ತನ್ನ ಮೊದಲ ಅಂತಾರಾಷ್ಟ್ರೀಯ ಶತಕಕ್ಕೆ ಯುವರಾಜ್‌ ಸಿಂಗ್‌ ಅವರೇ ಸ್ಫೂರ್ತಿ ಎಂದಿದ್ದಾರೆ ಯುವ ಬ್ಯಾಟರ್‌ ಶುಭಮನ್‌ ಗಿಲ್‌.

“ಜಿಂಬಾಬ್ವೆ ಪ್ರವಾಸಕ್ಕೂ ಮುನ್ನ ನಾನು ಯುವರಾಜ್‌ ಸಿಂಗ್‌ ಅವರನ್ನು ಭೇಟಿಯಾಗಿದ್ದೆ. ಚೆನ್ನಾಗಿ ಬ್ಯಾಟಿಂಗ್‌ ಮಾಡುತ್ತಿದ್ದಿ ಎಂಬುದಾಗಿ ಅವರು ಪ್ರಶಂಸಿಸಿದರು. ಒಮ್ಮೆ ಸೆಟ್‌ ಆದ ಬಳಿಕ ಸುದೀರ್ಘ‌ ಅವಧಿಗೆ ಬ್ಯಾಟಿಂಗ್‌ ವಿಸ್ತರಿಸಬೇಕು ಎಂದ ಅವರು, ಸೆಂಚುರಿ ಬಾರಿಸುವಂತೆಯೂ ಪ್ರೇರೇಪಿಸಿದರು. ಇದೀಗ ಈಡೇರಿದೆ’ ಎಂದು ಶುಭಮನ್‌ ಗಿಲ್‌ ಹೇಳಿದರು.

ಶುಭಮನ್‌ ಗಿಲ್‌ ಶತಕ ಹೊಡೆದ ಬಳಿಕ ಯುವರಾಜ್‌ ಸಿಂಗ್‌ ಅಭಿನಂದಿಸಿದ್ದು ಕೂಡ ಉಲ್ಲೇಖನೀಯ. “ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ. ಈ ಸೆಂಚುರಿಗೆ ನೀವು ಅರ್ಹರು. ಅಭಿನಂದನೆಗಳು. ಇದು ಕೇವಲ ಆರಂಭ ಮಾತ್ರ. ಇನ್ನಷ್ಟು ಶತಕಗಳು ನಿಮ್ಮಿಂದ ಬರಲಿ…’ ಎಂದು ಯುವರಾಜ್‌ ಸಿಂಗ್‌ ಹಾರೈಸಿದ್ದರು.

ಅವಳಿ ಪ್ರಶಸ್ತಿ: ಜಿಂಬಾಬ್ವೆ ಎದುರಿನ ಅಂತಿಮ ಏಕದಿನ ಪಂದ್ಯದಲ್ಲಿ 130 ರನ್‌ ಬಾರಿಸುವ ಮೂಲಕ ಗಿಲ್‌ ಚೊಚ್ಚಲ ಶತಕದ ಸಂಭ್ರಮ ಆಚರಿಸಿದರು. ಪಂದ್ಯಶ್ರೇಷ್ಠ ಜತೆಗೆ ಸರಣಿಶ್ರೇಷ್ಠ ಗೌರವಕ್ಕೂ ಪಾತ್ರರಾದರು. ಸರಣಿಯ 3 ಪಂದ್ಯಗಳಲ್ಲಿ 122.50 ಸರಾಸರಿಯಲ್ಲಿ 245 ರನ್‌ ಬಾರಿಸಿದ ಸಾಧನೆ ಇವರದಾಗಿದೆ.

ಸತತ ಎರಡು ಸರಣಿಗಳಲ್ಲಿ ಶುಭಮನ್‌ ಗಿಲ್‌ ಅವರಿಗೆ ಈ ಗೌರವ ಒಲಿದಿರುವುದು ವಿಶೇಷ. ಕಳೆದ ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲೂ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ ಗಿಲ್‌, ಅಲ್ಲಿಯೂ ಸರಣಿಶ್ರೇಷ್ಠರಾಗಿ ಮೂಡಿಬಂದಿದ್ದರು.

ಶುಭಮನ್‌ ಗಿಲ್‌ ಐಪಿಎಲ್‌ ಚಾಂಪಿಯನ್‌ ತಂಡವಾದ ಗುಜರಾತ್‌ ಜೈಂಟ್ಸ್‌ ತಂಡದ ಆಟಗಾರ ಎಂಬುದನ್ನು ಮರೆಯುವಂತಿಲ್ಲ.

ಟಾಪ್ ನ್ಯೂಸ್

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್

Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್‌

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

T20; ವೆಸ್ಟ್‌ ಇಂಡೀಸ್‌ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ

1-arg

T20I;ಡಬಲ್‌ ಹ್ಯಾಟ್ರಿಕ್‌ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್‌

1-gukesh

Gukesh Dommaraju; ಚದುರಂಗ ಚಾಂಪಿಯನ್‌ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ

1-mahe

MAHE;ಅ.ಭಾ.ಅಂತರ್‌ ವಿ.ವಿ. ವನಿತಾ ಟೆನಿಸ್‌: ಒಸ್ಮಾನಿಯಾ ವಿ.ವಿ. ಚಾಂಪಿಯನ್‌

1-alavas

Ball Badminton: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

5(1

Mangaluru: ಕದ್ರಿ ಹಿಲ್ಸ್‌  ಹುತಾತ್ಮರ ಸ್ಮಾರಕಕ್ಕೆ ಹೊಸ ರೂಪ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

4(1

Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.