ಬೆಳಗಾವಿ : ಗಾಲ್ಫ್ ಕೋರ್ಸ್ ಪೊದೆಯೊಳಗೆ ಚಿರತೆ ಕಾರ್ಯಾಚರಣೆ ಆರಂಭಿಸಿದ ಅರ್ಜುನ, ಆಲೆ ಆನೆ
Team Udayavani, Aug 24, 2022, 7:33 AM IST
ಬೆಳಗಾವಿ: ಇಲ್ಲಿಯ ಗಾಲ್ಫ್ ಮೈದಾನದಲ್ಲಿ 20 ದಿನಗಳಿಂದ ಅರಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬುಧವಾರ ಬೆಳಗ್ಗೆ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.
ಅರಣ್ಯ ಸಚಿವರ ಕ್ಷೇತ್ರದಲ್ಲಿ ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆಗಳು ಗಾಲ್ಫ್ ಕೋರ್ಸ್ ನ ಪೊದೆಯೊಳಗೆ ನುಗ್ಗಿವೆ.
ಡಾಟಿಂಗ್ ಸ್ಪೆಷಲಿಸ್ಟ್ ವನ್ಯಜೀವಿ ತಜ್ಞ ಡಾ. ವಿನಯ ನೇತೃತ್ವದಲ್ಲಿ ಈ ಸ್ಪೇಷಲ್ ಟೀಂ ಬಂದಿವೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಮಾವುತರು, ಕಾವಾಡಿಗಳು ಮತ್ತು ಬಿಡಾರದ ಸಹಾಯಕ ಸಿಬ್ಬಂದಿ ಸೇರಿದಂತೆ 8 ಜನರ ತಂಡ ಆಗಮಿಸಿದೆ.
ಇದನ್ನೂ ಓದಿ : ಭಾರತ್ ಜೋಡೋ ಲಾಂಛನ ಬಿಡುಗಡೆ: ಭಾರತ್ ಯಾತ್ರಿ ಆಗಲಿದ್ದಾರೆ ರಾಹುಲ್ ಗಾಂಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.