![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 24, 2022, 8:41 AM IST
ಮುಂಬಯಿ : ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಮತ್ತೆ ಕೋವಿಡ್ ೧೯ ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಗ್ ಬಿ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ತಕ್ಷಣವೇ ಕೋವಿಡ್ ತಪಾಸಣೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
ಅಮಿತಾಬ್ ಬಚ್ಚನ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ಇದು ಎರಡನೇ ಬಾರಿ ಈ ಹಿಂದೆ ೨೦೨೦ ರಲ್ಲಿ ಕೂಡಾ ಪಾಸಿಟಿವ್ ತಗುಲಿತ್ತು.
ಇದೀಗ ನನ್ನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ನನ್ನ ಜೊತೆಗೆ ಇದ್ದವರು ಅಲ್ಲದೆ ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.
T 4388 – I have just tested CoViD + positive .. all those that have been in my vicinity and around me, please get yourself checked and tested also .. ?
— Amitabh Bachchan (@SrBachchan) August 23, 2022
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.