ರಾಜ್ಯಾಧ್ಯಕ್ಷರ ಬದಲಾವಣೆ: ಹೈಕಮಾಂಡಿಗೆ ಬಿಟ್ಟದ್ದು: ಸಚಿವ ಕೆ.ಗೋಪಾಲಯ್ಯ
Team Udayavani, Aug 24, 2022, 2:16 PM IST
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಬದಲಾವಣೆ ಪಕ್ಷದ ಹೈಕಮಾಂಡಿಗೆ ಬಿಟ್ಟ ವಿಚಾರ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೈ ಬಿಡಬೇಕೆಂಬ ಸಾಮಾಜಿಕ ಜಾಲತಾಣದಲ್ಲಿ ಹೋರಾಟ ವಿಚಾರದ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
ಇದನ್ನೂ ಓದಿ: “ಯಾರಿಗೂ ಹೇಳ್ಬೇಡಿ” ಸಿನಿಮಾದ ರೀತಿ ಫ್ಲ್ಯಾಟ್ ಕೊಡಿಸುವುದಾಗಿ ವಂಚನೆ
ಅದು ಪಕ್ಷದ ಆಂತರಿಕ ವಿಚಾರ, ಮೂರು ವರ್ಷ ಆದ ಮೇಲೆ ಬೇರೆಯವರಿಗೆ ಅವಕಾಶ ಕೊಡುವುದು ಪಕ್ಷದ ನಿಯಮ. ಇದರ ಬಗ್ಗೆ ತೀರ್ಮಾನ ಕೈ ಗೊಳ್ಳಲು ಕೇಂದ್ರದ ವರಿಷ್ಠರು ಇದ್ದಾರೆ. ನಾವು ಜಿಲ್ಲೆಯಲ್ಲಿ ತಿರ್ಮಾನ ತಗೆದುಕೊಳ್ಳು ಸಾಧ್ಯವಿಲ್ಲ. ಕೇಂದ್ರದಿಂದ ಯಾವ ತಿರ್ಮಾನ ತಗೆದುಕೊಳ್ಳುತ್ತಾರೆಯೊ ಅದಕ್ಕೆ ನಾವೆಲ್ಲರೂ ಬದ್ದರಾಗಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.