ಕುಷ್ಟಗಿ: ತಾಲೂಕು ಸರ್ಕಾರಿ ಆಸ್ಪತ್ರೆ ಬಳಿ ಅಪರಿಚಿತ ಶವ ಪತ್ತೆ
Team Udayavani, Aug 24, 2022, 3:39 PM IST
ಕುಷ್ಟಗಿ: ತಾಲೂಕು ಸರ್ಕಾರಿ ಆಸ್ಪತ್ರೆಯ ಬಳಿ ಬುಧವಾರ ಅಪರಿಚಿತ ಶವ ಪತ್ತೆಯಾಗಿದೆ.
ಆಸ್ಪತ್ರೆಯ ಹೊರ ಆವರಣದ ರಸ್ತೆಯಲ್ಲಿ ಮದ್ಯ ವಯಸ್ಕ ವ್ಯಕ್ತಿಯ ಶವ ಪತ್ತೆಯಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿರಬಹುದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಈ ವ್ಯಕ್ತಿ ಗಡ್ಡದಾರಿಯಾಗಿದ್ದು, ಬಟ್ಟೆ ಕೊಳೆಯಾಗಿವೆ. ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.