ಯೋಜನೆಗಳೆಲ್ಲ ತಾಂಡಾ ಪಾಲು: ಯಾಕಾಪುರ

Team Udayavani, Aug 25, 2022, 3:13 PM IST

4-tanda

ಚಿಂಚೋಳಿ: ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಜನರಿಗೆ ಅನ್ಯಾಯ ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಯೋಜನೆಗಳು ತಾಂಡಾಗಳ ಪಾಲಾಗಿವೆಯೇ ಹೊರತು ಗ್ರಾಮಗಳ ಅಭಿವೃದ್ಧಿಯಾಗಿಲ್ಲ ಎಂದು ಜೆಡಿಎಸ್‌ ಮುಖಂಡ ಸಂಜೀವನ ಯಾಕಾಪುರ ಟೀಕಿಸಿದರು.

ತಾಲೂಕಿನ ಗೋಟೂರ ಗ್ರಾಮದಿಂದ ಜೆಡಿಎಸ್‌ದಿಂದ ಹಮ್ಮಿಕೊಂಡಿರುವ “ಹಳ್ಳಿಹಳ್ಳಿಗೆ ಎಚ್‌.ಡಿ.ಕುಮಾರಣ್ಣ, ಮನೆ-ಮನೆಗೆ ಜೆಡಿಎಸ್‌’ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತೇಗಲತಿಪ್ಪಿ, ಹಲಚೇರಾ, ಎಚ್‌.ಹೊಸಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಕೆಕೆಆರ್‌ಡಿಬಿ, ಎಸ್‌ಸಿಪಿ, ಟಿಎಸ್‌ಪಿ ಮತ್ತು ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮದ ಕಾಮಗಾರಿಗಳು, ಜಲ ಜೀವನ ಮಿಷನ್‌ ಯೋಜನೆಗಳು, ಶಾಸಕರ ಅನುದಾನದ ಕೆಲಸಗಳು ಕೇವಲ ತಾಂಡಾಗಳಲ್ಲಿ ನಡೆದಿವೆ ಎಂದು ಆಪಾದಿಸಿದರು. ತಾಂಡಾಗಳಲ್ಲಿ ಹೈಮಾಸ್ಟ್‌ ದೀಪ, ಶುದ್ಧ ನೀರು, ರಸ್ತೆ, ಚರಂಡಿ, ಶಾಲೆ, ಅಂಗನವಾಡಿ ಕೇಂದ್ರ, ಸಮುದಾಯ ಭವನಗಳ ನಿರ್ಮಾಣ, ಶೌಚಾಲಯಗಳು ಸೇರಿದಂತೆ ಸಾಲ ಸೌಲಭ್ಯ ನೀಡಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಓಣಿಗಳಿಗೆ ನೀಡುವ ಮೂಲ ಸೌಕರ್ಯಗಳೆಲ್ಲವೂ ತಾಂಡಾಗಳಿಗೆ ಹೋಗಿವೆ ಎಂದು ಆರೋಪಿಸಿದರು.

ತಾಲೂಕು ಜೆಡಿಎಸ್‌ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ ಮಾತನಾಡಿ, 500ಕಿ.ಮೀ ಪಾದಯಾತ್ರೆ 25 ದಿನಗಳ ವರೆಗೆ ನಡೆಯಲಿದೆ. ಸೆ.21ರಂದು ಪಟ್ಟಣದಲ್ಲಿ ಬೃಹತ್‌ ಸಮಾರೋಪ ಸಮಾರಂಭದಲ್ಲಿ ನಡೆಯಲಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖಂಡರಾದ ರವಿಕುಮಾರ ಕೊಟಗಾ, ಎಸ್‌.ಕೆ.ಮುಕ್ತಾರ, ರಾಹುಲ್‌ ಯಾಕಾಪುರ, ಸಿದ್ಧು ಬುಬಲಿ, ಸೈಯದ್‌ ನಿಯಾಜ ಅಲಿ, ವೀರಾರೆಡ್ಡಿ, ಗೌರಿಶಂಕರ ಸೂರವಾರ, ರೇವಣಸಿದ್ಧ ಸೂಗೂರ, ಲಾಲಪ್ಪ ಹೋಳ್ಕರ, ಮಲ್ಲಿಕಾರ್ಜುನ ಪೂಜಾರಿ, ಹಣಮಂತ ಪೂಜಾರಿ, ಹಣಮಂತರೆಡ್ಡಿ ದೋಟಿಕೊಳ, ಬಸವರಾಜ ಪಸ್ತಪುರ, ಸನ್ನಿ ಜಾಬಶೆಟ್ಟಿ ಇನ್ನಿತರರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.