ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ
Team Udayavani, Aug 25, 2022, 7:07 PM IST
ಹೊನ್ನಾಳಿ: ಮಾಜಿ ಶಾಸಕರು ನನ್ನ ಮೇಲೆಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದೇನೆಂದು ಸಾಬೀತು ಪಡಿಸಿದರೆ ನಾನುರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಹೊಸದೇವರ ಹೊನ್ನಾಳಿ,ಹಳೇದೇವರಹೊನ್ನಾಳಿ, ತಕ್ಕನಹಳ್ಳಿ, ಕಮ್ಮಾರಘಟ್ಟೆ,ಕಮ್ಮಾರಘಟ್ಟೆ ತಾಂಡಾ, ಘಂಟ್ಯಾಪುರ ಗ್ರಾಮಗಳಿಗೆಅ ಧಿಕಾರಿಗಳೊಂದಿಗೆ ಭೇಟಿ ನೀಡಿ ಮನೆಹಾನಿ ಪರಿಶೀಲನೆ ನಡೆಸಿದ ನಂತರ ಅವರುಮಾತನಾಡಿದರು.ಕಳೆದೊಂದು ತಿಂಗಳಿನಿಂದ ಹೊನ್ನಾಳಿ-ನ್ಯಾಮತಿಅವಳಿ ತಾಲೂಕಿನಾದ್ಯಂತ ಅಧಿ ಕಾರಿಗಳೊಂದಿಗೆ ಮಳೆಹಾನಿ ಗ್ರಾಮಗಳಿಗೆ ಹಗಲು ರಾತ್ರಿ ಎನ್ನದೆ, ಊಟ ಉಪಾಹಾರ ಲೆಕ್ಕಿಸದೆ ಜನರ ಸಂಕಷ್ಟ ಆಲಿಸುವಕೆಲಸ ಮಾಡುತ್ತಿದ್ದೇನೆ.
ಅಧಿಕಾರಿಗಳೊಂದಿಗೆಪಾರದರ್ಶಕವಾಗಿ ಪಕ್ಷಪಾತ ಮಾಡದೆ, ಜಾತಿ,ಧರ್ಮ ನೋಡದೆ ಎಲ್ಲಾ ಸಮುದಾಯದವರಮನೆಗಳಿಗೆ ಭೇಟಿ ನೀಡಿ ಹಾನಿ ವೀಕ್ಷಿಸಿದ್ದೇನೆ. ಮನೆಹಾನಿಯಾದವರು ಯಾವುದೇ ಪಕ್ಷಕ್ಕೆ ಸೇರಿದ್ದರೂಅವರ ಮನೆಗಳಿಗೆ ಭೇಟಿ ನೀಡಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.