ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
Team Udayavani, Aug 25, 2022, 7:11 PM IST
ಬಳ್ಳಾರಿ: ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿನಿಮ್ಮದೇ ಆದ ಪ್ರತ್ಯೇಕ ಕೌಶಲ್ಯದ ಮೂಲಕಸಾಧನೆ ಮಾಡಲು ಸಂವಹನ, ದೃಢನಿರ್ಧಾರ, ಸತತ ಪ್ರಯತ್ನಗಳು ಅತ್ಯವಶ್ಯಕಎಂದು ವಿಎಸ್‌ಕೆ ವಿವಿ ಪ್ರಾಧ್ಯಾಪಕಿ ಡಾ|ಅರ್ಚನ ಅಭಿಪ್ರಾಯಪಟ್ಟರು.
ನಗರದ ರಾಘವ ಕಲಾಮಂದಿರದಲ್ಲಿಶ್ರೀ ಗುರು ತಿಪ್ಪೇರುದ್ರ ಕಾಲೇಜುಪಿಯುಸಿ ಹೊಸ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಯಾವಾಗಲೂದೊಡ್ಡ ಕನಸುಗಳನ್ನೇ ಕಾಣಬೇಕು.ಅವುಗಳ ಸಾಧನೆಗೆ ನಿಜವಾದಪ್ರಯತ್ನಗಳನ್ನು ಮಾಡಬೇಕು. ಹಾಗೆಮಾಡಿದ ನಾರಾಯಣ ಮೂರ್ತಿ,ಬಿಲ್‌ಗೆಟ್ಸ್, ಅಂಬಾನಿ ಮುಂತಾದವರುದೊಡ್ಡ ಶ್ರೀಮಂತರಾದರು.
ಡಾ|ಅಬ್ದುಲ್ ಕಲಾಂ, ದ್ರೌಪದಿ ಮುರ್ಮುಅಂತವರು ಉನ್ನತ ಸ್ಥಾನಗಳನ್ನುಅಲಂಕರಿಸಿದರು ಎಂದು ತಿಳಿಸಿದರು.ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ತಿನಅಧ್ಯಕ್ಷ ಕೆ.ಬಿ. ಸಿದ್ದಲಿಂಗಪ್ಪ, ಸಂಪನ್ಮೂಲವ್ಯಕ್ತಿಗಳಾದ ಬಿ.ಪುರುಷೋತ್ತಮ ಶವರುಸಾಂದರ್ಭಿಕವಾಗಿ ಮಾತನಾಡಿದರು.ಪ್ರಾಚಾರ್ಯ ಜಿ. ತಿಪ್ಪೇರುದ್ರಪ್ರಾಸ್ತಾವಿಕವಾಗಿ ಮಾತನಾಡಿ, 2007ರಲ್ಲಿಡಿಗ್ರಿ ಮತ್ತು 2010ರಲ್ಲಿ ಪ್ರಾರಂಭವಾದಪಿಯು ವಿಭಾಗಗಳು ಸಾಕಷ್ಟು ಸ್ವರ್ಣಪದಕಗಳನ್ನು 150ಕ್ಕಿಂತಲೂ ಹೆಚ್ಚುರ್‍ಯಾಂಕ್‌ಗಳನ್ನು, ಮ್ಯಾನೇಜೆ¾ಂಟ್ ಫೆಸೆಟ್‌ಗಳಲ್ಲಿ ಚಾಂಪಿಯನ್‌ಶಿಪ್‌ಗ್ಳನ್ನು ಪಡೆದಎಸ್‌ಜಿಟಿ ಕಾಲೇಜು ವಿದ್ಯಾರ್ಥಿಗಳುದಾಖಲೆ ಮಾಡಿವೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.