10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

Team Udayavani, Aug 26, 2022, 2:09 PM IST

dr-ashwath

ಬೆಂಗಳೂರು: ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

ಇಲ್ಲಿನ ಸರಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ ‘ಪ್ರಗತಿ ಪಥ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಆನ್ ಲೈನ್ ನೋಂದಣಿ ಮಾಡಿಕೊಂಡಿದ್ದು ಪಾಲ್ಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರಕಾರ ಸಿದ್ಧವಾಗಿದೆ. ಹೀಗಾಗಿ ಪದವಿ ಕೋರ್ಸುಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದರು.

ಸೂಕ್ತ ವಿದ್ಯಾಭ್ಯಾಸ, ತಕ್ಕ ಅರ್ಹತೆ ಮತ್ತು ಆಧುನಿಕ ಕೌಶಲ್ಯಗಳು ಇದ್ದರೆ ಅವಕಾಶಗಳಿಗೆ ಬರವಿಲ್ಲ. ವಾಸ್ತವವಾಗಿ ಉದ್ಯಮರಂಗವು ಬಯಸುತ್ತಿರುವಷ್ಟು ನುರಿತ ಮಾನವ ಸಂಪನ್ಮೂಲವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದರು.

ನೆಪಮಾತ್ರದ ಪದವಿಗಳನ್ನು ಬಿಟ್ಟು ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ. ಈಗಾಗಲೇ ವಿನೂತನ ಮತ್ತು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣವೇ ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಲ್. ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಎಸ್. ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ ಇದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ್ ಸ್ವಾಗತಿಸಿದರು.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.