ಆ.27ರಂದು: ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ Easy Buy ಶುಭಾರಂಭ: ಗ್ರಾಹಕರಿಗೆ ಭರ್ಜರಿ ಆಫರ್

ಮಕ್ಕಳ ಉಡುಗೆ, ತೊಡುಗೆಗಳು ಭಾರೀ ರಿಯಾಯ್ತಿ ದರದಲ್ಲಿ ಲಭ್ಯವಿದೆ

Team Udayavani, Aug 26, 2022, 3:37 PM IST

easy buy news

ಮಣಿಪಾಲ:ಪ್ರಮುಖ ನಗರಗಳಲ್ಲಿ ಜನಪ್ರಿಯಗೊಳ್ಳುತ್ತಿರುವ Easy buy ಫ್ಯಾಶನ್ ವಸ್ತ್ರದ ಮಳಿಗೆ ಮಣಿಪಾಲದಲ್ಲೂ ಶುಭಾರಂಭಗೊಳ್ಳಲಿದೆ. ಇಲ್ಲಿನ ಲಕ್ಷ್ಮೀಂದ್ರ ನಗರದಲ್ಲಿ ಶನಿವಾರ (ಆಗಸ್ಟ್ 27) ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈಸಿ ಬೈ ಮಳಿಗೆಯಲ್ಲಿ ಪುರುಷರ, ಮಹಿಳೆಯರ ಮತ್ತು ಮಕ್ಕಳ ಉಡುಗೆ, ತೊಡುಗೆಗಳು ಭಾರೀ ರಿಯಾಯ್ತಿ ದರದಲ್ಲಿ ಲಭ್ಯವಿದೆ ಎಂದು ತಿಳಿಸಿದೆ. ಬಟ್ಟೆಯಲ್ಲದೇ ಫೂಟ್ ವೇರ್, ಇನ್ನಿತರ ವಸ್ತುಗಳು Easy Buyನಲ್ಲಿ ಖರೀದಿಸಬಹುದಾಗಿದೆ.

ಇದೀಗ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿಯೂ ಈಸಿ ಬೈ ಮಳಿಗೆ ಆರಂಭವಾಗಲಿದ್ದು, ಮಕ್ಕಳ ಬಟ್ಟೆ 69 ರೂ.ಯಿಂದ ಆರಂಭ, ಮಹಿಳೆಯರ ಬಟ್ಟೆ 199 ರೂ, ನಿಂದ ಆರಂಭ. ಈಸಿ ಬೈ ಮಳಿಗೆ ಉದ್ಘಾಟನೆಯ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಭರ್ಜರಿ ಆಫರ್ ಕೂಡಾ ನೀಡಿದೆ.

Easy Buy ಭರ್ಜರಿ ಆಫರ್:

*ಮೊದಲ ನೂರು ಗ್ರಾಹಕರಿಗೆ ಉಚಿತ ಶಾಪಿಂಗ್ ಆಫರ್

*ಮೊದಲ ಗ್ರಾಹಕರಿಗೆ 5,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

*ಎರಡನೇ ಗ್ರಾಹಕರಿಗೆ 3,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

*ಮೂರನೇ ಗ್ರಾಹಕರಿಗೆ 2,000 ರೂಪಾಯಿ ಮೌಲ್ಯದ ಶಾಪಿಂಗ್ ವೋಚರ್

599 ರೂ.ಗೆ ಮಿಕ್ಸರ್:

ಈಸಿ ಬೈ ಉದ್ಘಾಟನೆಯಂದು 4,999 ರೂಪಾಯಿ ಮೊತ್ತದ ಶಾಪಿಂಗ್ ಮಾಡಿದ್ದಲ್ಲಿ, 3,775 ರೂಪಾಯಿ ಮೌಲ್ಯದ ಮಿಕ್ಸರ್, ಗ್ರೈಂಡರ್ ಅನ್ನು ಕೇವಲ 599 ರೂಪಾಯಿಗೆ ಖರೀದಿಸಬಹುದಾಗಿದೆ. ಅದೇ ರೀತಿ 2,999 ರೂ. ಮೊತ್ತದ ಶಾಪಿಂಗ್ ಮಾಡಿದ್ದಲ್ಲಿ 1,999 ರೂ. ಮೌಲ್ಯದ ಡುಫ್ಲೀ ಬ್ಯಾಗ್ ಅನ್ನು ಕೇವಲ 249 ರೂಪಾಯಿಗೆ ಖರೀದಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.