ಟ್ಯಾಟೂ ಪ್ರಿಯರೇ ಎಚ್ಚರ: ಟ್ಯಾಟೂ ಇಂಕ್‌ನಲ್ಲಿ ಕ್ಯಾನ್ಸರ್‌ ಅಂಶ ಪತ್ತೆ!

ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ ವರದಿಯಲ್ಲಿ ಬಹಿರಂಗ

Team Udayavani, Aug 26, 2022, 5:10 PM IST

13tattoo

ನ್ಯೂಯಾರ್ಕ್: ಟ್ಯಾಟೂ ಹಾಕಿಸಿಕೊಳ್ಳುವುದು ಒಂದು ರೀತಿಯ ಟ್ರೆಂಡ್, ಅದರಲ್ಲೂ ಹೊಸ ಹೊಸ ಬಗೆಯ ಡಿಸೈನ್​ಗಳನ್ನು ಹುಡುಕಿ ತಿಂಗಳುಗಟ್ಟಲೇ ಆಲೋಚಿಸಿ ಜನರು ದೇಹದ ವಿವಿಧ ಭಾಗಗಳಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಆ ಟ್ಯಾಟೂವಿನಿಂದ ಕ್ಯಾನ್ಸರ್ ಕೂಡ ಬರಬಹುದು ಎನ್ನುವ ಆತಂಕಕಾರಿ ವಿಚಾರ ಅಧ್ಯಯನದಿಂದ ಬಯಲಾಗಿದೆ.

ಸ್ಟೇಟ್ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್ (SUNY) ನ ವಿಜ್ಞಾನಿಗಳು ಕೈಗೊಂಡ ಅಧ್ಯಯನದಲ್ಲಿ ಶೇ. 50 ರಷ್ಟು ಟ್ಯಾಟೂ ಇಂಕ್‌ಗಳಲ್ಲಿ ಕ್ಯಾನ್ಸರ್‌ ಕಾರಣವಾಗುವ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಈ ಹೊಸ ಅಧ್ಯಯನಕ್ಕಾಗಿ ವಿವಿಧ ಜನಪ್ರಿಯ 100 ಟ್ಯಾಟೂ ಮಾದರಿಗಳನ್ನು ವಿಶ್ಲೇಷಿಸಲಾಗಿದ್ದು, ಶೇ. 50 ರಷ್ಟು, ಹಚ್ಚೆ ಶಾಯಿಗಳು ಕ್ಯಾನ್ಸರ್‌ಗೆ ಕಾರಣವಾಗುವ ರಾಸಾಯನಿಕಗಳನ್ನು ಒಳಗೊಂಡಿವೆ.  ಶಾಯಿಯಲ್ಲಿರುವ ಪಿಗ್ಮೆಂಟ್ ಮತ್ತು ಕ್ಯಾರಿಯರ್ ದ್ರಾವಣವು ಹಚ್ಚೆಗಳನ್ನು ಎಂದಿಗೂ ತೆಗೆದುಹಾಕದೆ ದೇಹದ ಮೇಲೆ ಉಳಿಯಲು ಕಾರಣವಾಗಿದೆ.

ವಿಜ್ಞಾನಿಗಳು ವಿಶ್ಲೇಷಿಸಿದ 100 ಶಾಯಿಗಳಲ್ಲಿ, 23 ಶಾಯಿಗಳು ಅಜೋ ಬಣ್ಣಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಸಾಮಾನ್ಯವಾಗಿ, ಅಜೋ ಸಿಂಥೆಟಿಕ್ ಡೈಗಳನ್ನು ಆಹಾರ, ಸೌಂದರ್ಯ ಮತ್ತು ಬಟ್ಟೆಗಳಲ್ಲಿ ಬಳಸಲಾಗುತ್ತದೆ.

ರಾಸಾಯನಿಕವಾಗಿ ಇವು ಸುರಕ್ಷಿತವಾಗಿದ್ದರೂ, ಬ್ಯಾಕ್ಟೀರಿಯಾ, ಯುವಿ ಕಿರಣಗಳು ಅಥವಾ ಅತಿಯಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಕ್ಯಾನ್ಸರ್-ಉಂಟುಮಾಡುವ ಸಂಯುಕ್ತಗಳಾಗಬಹುದು ಎಂದು ಈ ಅಧ್ಯಯನ ಬಹಿರಂಗಪಡಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಗೆ ಗುಡ್ ಬೈ; ಜಮ್ಮು-ಕಾಶ್ಮೀರದಲ್ಲಿ ಆಜಾದ್ ಹೊಸ ಪಕ್ಷ ಸ್ಥಾಪನೆ: ವರದಿ

ಟ್ಯಾಟೂ ಉಪಕರಣಗಳನ್ನು ಸರಿಯಾಗಿ ಶುಚಿಗೊಳಿಸದೇ ಉಪಯೋಗಿಸಿದರೆ, ಚರ್ಮ ಕೆರೆತ, ಜಾಂಡೀಸ್ ನಂತಹ ರಕ್ತಸಂಬಂಧಿ ಕಾಯಿಲೆಗಳು ಬರುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಹಚ್ಚೆಯಲ್ಲಿನ ಅಜೋ ಸಂಯುಕ್ತಗಳು ಹೆಚ್ಚು ಬಿಸಿಲು ಮತ್ತು ಹೆಚ್ಚು ಬ್ಯಾಕ್ಟೀರಿಯಾಕ್ಕೆ ಒಡ್ಡಿಕೊಂಡರೆ ಕಾರ್ಸಿನೋಜೆನಿಕ್ ಆಗುವ ಅಪಾಯವಿದೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.