ಲಂಡನ್‌ನಲ್ಲಿ ಗೋಪೂಜೆ ಮಾಡಿದ ರಿಷಿ ಸುನಕ್- ಅಕ್ಷತಾ ಮೂರ್ತಿ ದಂಪತಿ
Team Udayavani, Aug 26, 2022, 8:00 PM IST
ಲಂಡನ್: ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಿ ರೇಸ್‌ನಲ್ಲಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಲಂಡನ್ ಅಲ್ಲಿ ಗೋ ಪೂಜೆ ಮಾಡಿದ್ದಾರೆ. ಅದರ ಫೋಟೋ ಮತ್ತು ವಿಡಿಯೋ ಈಗ ವೈರಲ್ ಆಗಿದೆ. ಪೂಜೆ ಸಲ್ಲಿಸುವ ಮೂಲಕ ರಿಷಿ ಯು.ಕೆ.ಯಲ್ಲಿರುವ ಭಾರತೀಯರ ಮನ ಗೆದ್ದಿದ್ದಾರೆ.
ಇತ್ತೀಚೆಗೆ ಲಂಡನ್‌ನ ಭಕ್ತಿವೇದಾಂತ ಮನೋರ್ ದೇಗುಲಕ್ಕೆ ಭೇಟಿ ನೀಡಿದ್ದ ಸುನಾಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ, ಅಲ್ಲಿದ್ದ ಗೋವಿಗೆ ಪೂಜೆ ಸಲ್ಲಿಸಿದ್ದಾರೆ.
ಈ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಬ್ರಿಟನ್‌ನ ಪ್ರಧಾನಿಯಾಗುವುದಕ್ಕೆ ಹೊರಟಿರುವ ಭಾರತೀಯ ಮೂಲದ ರಿಷಿ ಅವರ ಧಾರ್ಮಿಕ ನಂಬಿಕೆಯನ್ನು ಜನರು ಮೆಚ್ಚಿ, ಶ್ಲಾಘಿಸಲಾರಂಭಿಸಿದ್ದಾರೆ.
ಕಳೆದ ವರ್ಷ ರಿಷಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ದೀಪಾವಳಿ ಆಚರಿಸಿದ್ದರು. ಇದೂ ಕೂಡ ಎಲ್ಲರ ಗಮನ ಸೆಳೆದಿತ್ತು. ಇತ್ತೀಚೆಗೆ ಲಂಡನ್‌ನಲ್ಲಿ ಭಾರತೀಯರು ರಿಷಿ ಗೆಲುವಿಗಾಗಿ ಹೋಮ ಹವನಗಳನ್ನೂ ಮಾಡಿಸಿದ್ದು ಸುದ್ದಿಯಾಗಿತ್ತು.
Who? Rishi Sunak (PM candidate)
Where ? London, England
What ? Performing Cow worshipThat’s our rich cultural heritage we must be proud about.
तत् त्वम असि = Tat twam asi #Hinduism #Rishisunak #India #London #Hindutva pic.twitter.com/aaKdz9UM5R
— Sumit Arora (@LawgicallyLegal) August 25, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.