ಬನ್ನೇರುಘಟ್ಟ: 3ನೇ ಹೆಣ್ಣು ಮರಿಗೆ ಜನ್ಮ ನೀಡಿದ ಸಾಕಾನೆ ವನಶ್ರೀ
Team Udayavani, Aug 26, 2022, 10:12 PM IST
ಆನೇಕಲ್ : ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆನೆ ನಿರ್ವಹಣಾ ಕೇಂದ್ರದ ವ್ಯಾಪ್ತಿಯಲ್ಲಿ ವನಶ್ರೀ ಎಂಬ 15 ವರ್ಷದ ಸಾಕಾನೆಯ ಬೆಳಗ್ಗಿನ ಜಾವ ತನ್ನ 3ನೇ ಹೆಣ್ಣು ಮರಿಗೆ ಜನ್ಮ ನೀಡಿದೆ.
ಸುವರ್ಣ ಆನೆ -2014 ರಲ್ಲಿ ಗಂಡು ಮರಿ ಸಂಪತ್ ಮತ್ತು 2020 ರಲ್ಲಿ ಹೆಣ್ಣು ಮರಿ ತುಳಸಿಗೆ ಜನ್ಮ ನೀಡಿತ್ತು. ತಾಯಿ ಮತ್ತು ಮರಿ ಎರಡು ಆರೋಗ್ಯವಾಗಿವೆ.
ಈ ಮರಿಯ ಜನನದೊಂದಿಗೆ ಪ್ರಸ್ತುತ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾಕಾನೆಗಳ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ ಎಂದು ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸುನೀಲ್ ಪನ್ವಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.