ಅಹಮದಾಬಾದ್: ಅಟಲ್ ಸೇತುವೆ ಇಂದು ಲೋಕಾರ್ಪಣೆ
Team Udayavani, Aug 27, 2022, 7:50 AM IST
ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಬರಮತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ “ಅಟಲ್ ಸೇತುವೆ’ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಸೇತುವೆಯನ್ನು ವಿಶೇಷವಾಗಿ ಗಾಳಿಪಟದ ಥೀಮ್‌ನೊಂದಿಗೆ ನಿರ್ಮಿಸಲಾಗಿದೆ. ಈ ಸೇತುವೆಯನ್ನು ಪಾದಚಾರಿಗಳ ಸಂಚಾರಕ್ಕಾಗಿಯೇ ನಿರ್ಮಿಸಲಾಗಿದೆ.
ಸೇತುವೆಯ ಮಧ್ಯ ಭಾಗದಲ್ಲಿ ಜನರಿಗೆ ಕುಳಿತುಕೊಂಡು ನದಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದಕ್ಕೂ ಅವಕಾಶ ಮಾಡಿಕೊಡಲಾಗಿದೆ.
300 ಮೀಟರ್ ಉದ್ದವಿರುವ ಸೇತುವೆಯು 10-14 ಮೀಟರ್ ಅಗಲವಿದೆ. ವಿಶೇಷ ಸೈಕಲಿಂಗ್ ಹಾದಿಯೂ ಇದರಲ್ಲಿದೆ. ಸೇತುವೆಯ ಬಳಿಯ ಕಲಾಕೃತಿ ಪ್ರದರ್ಶನವನ್ನೂ ಕಾಣಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.