ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಯುಯು ಲಲಿತ್ ಪ್ರಮಾಣವಚನ ಸ್ವೀಕಾರ
ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಮ್ತು ಕೇಂದ್ರ ಸಚಿವರು ಉಪಸ್ಥಿತರಿದ್ದರು.
Team Udayavani, Aug 27, 2022, 11:25 AM IST
ನವದೆಹಲಿ: ಸುಪ್ರೀಂಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರು ಶನಿವಾರ (ಆಗಸ್ಟ್ 27) ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:ಬಿಜೆಪಿ ನಾಯಕಿ ಸೋನಾಲಿ ಕೊಲೆ ಪ್ರಕರಣ: ಕ್ಲಬ್ ಮಾಲೀಕ ಮತ್ತು ಡ್ರಗ್ ಡೀಲರ್ ಬಂಧನ
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯುಯು ಲಲಿತ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಮ್ತು ಕೇಂದ್ರ ಸಚಿವರು ಉಪಸ್ಥಿತರಿದ್ದರು.
#WATCH | President Droupadi Murmu administers the oath of Office of the Chief Justice of India to Justice Uday Umesh Lalit at Rashtrapati Bhavan pic.twitter.com/HqayMJDwBB
— ANI (@ANI) August 27, 2022
ನೂತನ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನವೆಂಬರ್ 8ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಯುಯು ಲಲಿತ್ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ನಿರ್ಗಮಿತ ಸಿಜೆಐ ಎನ್ ವಿ ರಮಣ ಅವರು ಶಿಫಾರಸ್ಸು ಮಾಡಿದ್ದರು.
ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎನ್ ವಿ ರಮಣ ಅವರು ಶುಕ್ರವಾರ (ಆಗಸ್ಟ್ 26) ನಿವೃತ್ತಿಯಾಗಿದ್ದರು. ಇಂದು ನಡೆದ ನೂತನ ಸಿಜೆಐ ಪ್ರಮಾಣವಚನ ಸಮಾರಂಭದಲ್ಲಿ ಎನ್ ವಿ ರಮಣ ಅವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.