ಗುಂಡ್ಲುಪೇಟೆ: ಗೋಪಾಲಸ್ವಾಮಿ ಬೆಟ್ಟದಲ್ಲಿ ಇ- ಹುಂಡಿ ಸೇವೆಗೆ ಚಾಲನೆ

Team Udayavani, Aug 27, 2022, 11:57 AM IST

ಗುಂಡ್ಲುಪೇಟೆ: ಗೋಪಾಲಸ್ವಾಮಿ ಬೆಟ್ಟದಲ್ಲಿ ಇ- ಹುಂಡಿ ಸೇವೆಗೆ ಚಾಲನೆ

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪ್ರಸಿದ್ಧ‌ ಧಾರ್ಮಿಕ ಸ್ಥಳ ಹಿಮವದ್ ಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಇ-ಹುಂಡಿ ಸೇವೆಗೆ ತಹಸೀಲ್ದಾರ್ ಸಿ.ಜಿ.ರವಿಶಂಕರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ತಹಸೀಲ್ದಾರ್ ಸಿ.ಜಿ.ರವಿಶಂಕರ್, ದೇಶವೇ ಡಿಜಿಟಲೀಕರಣವಾಗುತ್ತಿರುವ ಸಂದರ್ಭದಲ್ಲಿ ಭಕ್ತರು ದೇವರಿಗೆ ಕಾಣಿಕೆ ಸಲ್ಲಿಸಲು ನೆರವಾಗಲಿ ಎಂಬ ಉದ್ದೇಶದಿಂದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಇ-ಹುಂಡಿ ಸೇವೆಯನ್ನು ಎಸ್ ಬಿಐ ಸಹಭಾಗಿತ್ವದಲ್ಲಿ ಆರಂಭಿಸಲಾಗಿದೆ ಎಂದರು.

ಭಕ್ತಾದಿಗಳು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಇ-ಹುಂಡಿಗೆ ಹಣ ಸಲ್ಲಿಸಬಹುದಾಗಿದೆ. ಭಕ್ತರು ತಾವು ಕುಳಿತ ಸ್ಥಳದಲ್ಲೆ ದೇವಸ್ಥಾನಕ್ಕೆ ಹಣ ಜಮಾ ಮಾಡಲು ನೆರವಾಗುವ ಉದ್ದೇಶದಿಂದ ಇ-ಹುಂಡಿ ಆರಂಭ ಮಾಡಲಾಗಿದ್ದು, ಇನ್ನು ಮುಂದೆ ಜನರು ದೇವಸ್ಥಾನದ ಗೋಲಕಕ್ಕೆ ಹಣ ನೀಡುವ ಬದಲು ಇ-ಹುಂಡಿಗೆ ಗೂಗಲ್ ಫೇ, ಫೋನ್ ಫೇ, ಭೀಮ್ ಆ್ಯಪ್, ಪೇಟಿಎಂ ಮೂಲಕ ಹಣ ಹಾಕಬಹುದು ಎಂದು ತಿಳಿಸಿದರು.

ಈ ವೇಳೆ ಎಸ್‌ಬಿಐ ವಿಭಾಗೀಯ ವ್ಯವಸ್ಥಾಪಕ ಬಿನ್ನಿ ಮಾಧೂ, ಮುಖ್ಯ ವ್ಯವಸ್ಥಾಪಕ ವೆಂಕಟರಾವ್, ಎಸ್‌ಬಿಐ ಗುಂಡ್ಲುಪೇಟೆ ಶಾಖೆಯ ವ್ಯವಸ್ಥಾಪಕ ಜಿ.ಬಿ.ರವೀಂದ್ರ, ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ಗೋಪಾಲಕೃಷ್ಣ ಭಟ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.