ಕಾರ್ಮಿಕ ಇಲಾಖೆ ಕಲ್ಯಾಣ ಯೋಜನೆ ಸದ್ಬಳಕೆಗೆ ಸಲಹೆ
Team Udayavani, Aug 27, 2022, 3:13 PM IST
ಯಾದಗಿರಿ: ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕ ಇಲಾಖೆ ವತಿಯಿಂದ ಮದುವೆ, ಹೆರಿಗೆ, ಶೈಕ್ಷಣಿಕ ಸಹಾಯಧನ ಹೀಗೆ ಹತ್ತು ಹಲವು ಯೋಜನೆ ಹಮ್ಮಿಕೊಂಡಿದ್ದು, ಅರ್ಹರೆಲ್ಲರೂ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಇಲಾಖೆ ಸೇವೆಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.
ನಗರದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕ ಮಹಿಳಾ ಫಲಾನುಭವಿಗಳಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಕಾರ್ಮಿಕ ಇಲಾಖೆಗಳ ಯೋಜನೆಯ ಬಾಂಡ್ ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ ಮಾತನಾಡಿ, ಯಾದಗಿರಿ ಜಿಲ್ಲಾದ್ಯಂತ ಅರ್ಹ ಕಟ್ಟಡ ಕಾರ್ಮಿಕರ ನೋಂದಣಿ ಕಾರ್ಯ ಚಾಲ್ತಿಯಲ್ಲಿದ್ದು, ನೋಂದಾಯಿಸಿ ಉಪಯೋಗ ಪಡೆದುಕೋಳ್ಳಬೇಕು ಎಂದು ತಿಳಿಸಿದರು.
ಜೊತೆಗೆ ಎಲ್ಲಾ ವರ್ಗದ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಗಂಗಾಧರ, ಕಾರ್ಮಿಕ ನಿರೀಕ್ಷಕರು ಹಾಗೂ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.